ರಾಮಲಲ್ಲಾನ ಗರ್ಭಗುಡಿಯೊಳಗೆ ಕೋತಿ ಪ್ರವೇಶ, ಹನುಮಂತನಿಗೆ ಹೋಲಿಸಿದ ಭಕ್ತರು

ಅಯೋಧ್ಯ, ಜ.24: ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆಯ ಒಂದು ದಿನದ ನಂತರ ಗರ್ಭಗುಡಿಯಲ್ಲಿ ಮಂಗವೊಂದು ವೇಗವಾಗಿ ಪ್ರವೇಶಿಸಿ ಗರ್ಭಗುಡಿಯ ಬಳಿ ಉತ್ಸವ ಮೂರ್ತಿಯತ್ತ ತೆರಳುತ್ತಿದ್ದಾಗ ಅಲ್ಲೇ ಇದ್ದ ಭದ್ರತಾ ಸಿಬ್ಬಂದಿ ಅದನ್ನು ಓಡಿಸಲು ಹೋದಾಗ...

ಇಂದಿನ ಕೊರೊನಾ ಪ್ರಕರಣ

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 6,990 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. ಇದೇ ವೇಳೆ 10,116 ಮಂದಿ ಕಳೆದ 24...

ಒಡಿಶಾ ಸರ್ಕಾರದ ಐತಿಹಾಸಿಕ ನಿರ್ಧಾರ- ಗುತ್ತಿಗೆ ನೇಮಕಾತಿ ವ್ಯವಸ್ಥೆ ರದ್ದು, 57 ಸಾವಿರ ಗುತ್ತಿಗೆ ನೌಕರರು ಖಾಯಂ

ಭುವನೇಶ್ವರ್: ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಒಡಿಶಾ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಗುತ್ತಿಗೆ ನೇಮಕಾತಿ ವ್ಯವಸ್ಥೆಯನ್ನು ರದ್ದುಪಡಿಸಿ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ 57 ಸಾವಿರ ನೌಕರರನ್ನು ಕಾಯಂಗೊಳಿಸಿ ಭಾನುವಾರ ಅಧಿಸೂಚನೆ...

ಮೆಡಿಸಿನ್ ಪ್ಯಾಕೆಟ್ ಮೇಲೆ ‘ಬಾರ್ ಕೋಡ್’ ಕಡ್ಡಾಯ- ಕೇಂದ್ರ ಸರ್ಕಾರದ ಮಹತ್ವದ ಕ್ರಮ

ನವದೆಹಲಿ: ನಕಲಿ ಮತ್ತು ಕಳಪೆ ಗುಣಮಟ್ಟದ ಔಷಧಿಗಳಿಗೆ ಕಡಿವಾಣ ನಿಲ್ಲಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮೆಡಿಸಿನ್ ಪ್ಯಾಕೆಟ್ ಮೇಲೆ 'ಬಾರ್ ಕೋಡ್' ಕಡ್ಡಾಯಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಖರೀದಿಸಿದ ಔಷಧಿ...

ಅನ್ ಲಾಕ್ ನಂತರ ಜನರ ವರ್ತನೆ ಆತಂಕ ಉಂಟುಮಾಡಿದೆ: ಪ್ರಧಾನಿ ಮೋದಿ

ಅನ್ಲಾಕ್ ನಂತರ ಜನರ ವರ್ತನೆಗಳ ಆತಂಕ ಉಂಟುಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅವರು ಶುಕ್ರವಾರ ಕೋವಿಡ್ ಪರಿಸ್ಥಿತಿ ಕುರಿತು ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಒಡಿಶಾ, ಮಹಾರಾಷ್ಟ್ರ, ಕೇರಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ...

ಮಾರ್ನಿಂಗ್ ಕನ್ಸಲ್ಟ್ ರೇಟಿಂಗ್- ಜಾಗತಿಕ ಮಟ್ಟದಲ್ಲಿ ಅಗ್ರ ಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಜಾಗತಿಕ ನಾಯಕರ ಅನುಮೋದನೆ ರೇಟಿಂಗ್‌ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅಗ್ರಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಅವರು 70 ಶೇಕಡಾ ಅನುಮೋದನೆ ರೇಟಿಂಗ್‌ನೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಮೋದಿಯವರು ಗರಿಷ್ಠ ಅನುಮೋದನೆಯನ್ನು ಪಡೆದರು. ಮಾರ್ನಿಂಗ್ ಕನ್ಸಲ್ಟ್ 2019 ರಲ್ಲಿ...

ಇಂದಿನ ಕೊರೊನಾ ಪ್ರಕರಣ

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 37,875 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-25,772) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. ಇದೇ ವೇಳೆ 39,114 ಮಂದಿ ಕಳೆದ...

ಇಂದಿನ ಕೊರೊನಾ ಪ್ರಕರಣ

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 3,993 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. ದೇಶದಲ್ಲಿ ಒಟ್ಟು 49,948 ಸಕ್ರಿಯ ಪ್ರಕರಣಗಳಿವೆ. ಕಳೆದ...

ಡಾ. ಅವನೀಂದ್ರನಾಥ್ ರಾವ್ ಅವರ ಗ್ರಂಥಸೂಚಿ ಬಿಡುಗಡೆ

ನವದೆಹಲಿ, ಜೂನ್ 8: ಕೇಂದ್ರ ಸಚಿವಾಲಯ ಗ್ರಂಥಾಲಯದ ಹಿರಿಯ ಅಧಿಕಾರಿ, ದೆಹಲಿ ಶಿಕ್ಷಣ ಕನ್ನಡ ಸಂಸ್ಥೆಯ ಉಪಾಧ್ಯಕ್ಷ ಡಾ. ಅವನೀಂದ್ರನಾಥ್ ರಾವ್ ಅವರು ಸಂಕಲಿಸಿದ ವಸ್ತು ಸಂಗ್ರಹಾಲಯ ಕುರಿತ ಸಚಿತ್ರ ಗ್ರಂಥಸೊಚಿಯನ್ನು ಕೇಂದ್ರ...

ವಿಪಕ್ಷಗಳಿಗೆ ದೇಶಕ್ಕಿಂತ ಪಕ್ಷ ದೊಡ್ಡದು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಆ.10: ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯವನ್ನು ಗುರುವಾರ ಧ್ವನಿ ಮತದಿಂದ ಸೋಲಿಸಲಾಯಿತು. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳ ಬಣ ಐ.ಎನ್.ಡಿ.ಐ.ಎ ವಿರುದ್ಧ ವಾಗ್ದಾಳಿ ನಡೆಸಿ, ಈ ನಿರ್ಣಯದ ಬಗ್ಗೆ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!