Wednesday, December 4, 2024
Wednesday, December 4, 2024

ರಾಷ್ಟ್ರೀಯ

ದೇಶಾದ್ಯಂತ 86,498 ಪಾಸಿಟಿವ್ | 1.82 ಲಕ್ಷ ಗುಣಮುಖ | 2123 ಸಾವು

24 ಗಂಟೆಗಳಲ್ಲಿ ದೇಶಾದ್ಯಂತ 86,498 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,89,96,473 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು...

ಜೂನ್ 21 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ: ಪ್ರಧಾನಿ ನರೇಂದ್ರ ಮೋದಿ

ಜೂನ್ 21 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸೋಮವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಉತ್ಪಾದನೆಯಾಗಿರುವ ಲಸಿಕೆಯ ಶೇ. 75...

ಮುಂಬಯಿ: ಬಸ್ ಸಂಚಾರ ಪುನರಾರಂಭ

ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳಲ್ಲಿ ಗಣನೀಯವಾಗಿ ಕುಸಿತವಾಗಿರುವ ಬೆನ್ನಲ್ಲಿ ಸೋಂಕು ನಿಯಂತ್ರಣಕ್ಕೆ ತರಲು ಜಾರಿಗೆ ತರಲಾದ ಲಾಕ್ ಡೌನ್ ಪ್ರಕ್ರಿಯೆಯನ್ನು 5 ಹಂತಗಳಲ್ಲಿ ಸಡಿಲಿಕೆ ಮಾಡುವ ಪ್ರಕ್ರಿಯೆಯ ಮೊದಲ ಭಾಗವಾಗಿ ಮುಂಬಯಿಯಲ್ಲಿ ಸೋಮವಾರ ಬೆಳಗ್ಗೆಯಿಂದ...

ಜನಪ್ರಿಯ ಸುದ್ದಿ

error: Content is protected !!