ಮಳೆ ಹಾನಿಗೆ ಕೇಂದ್ರದಿಂದ ರಾಜ್ಯಕ್ಕೆ 629.03 ಕೋಟಿ ರೂ. ಪರಿಹಾರ ಬಿಡುಗಡೆ: ಶೋಭಾ ಕರಂದ್ಲಾಜೆ

ಉಡುಪಿ: ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ಕಳೆದ ವರ್ಷದಲ್ಲಿ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ 629.03 ಕೋಟಿ ರೂ. ಹಾಗೂ ಮಹಾರಾಷ್ಟ್ರಕ್ಕೆ 701.00 ಕೋಟಿ ರೂ. ಗಳ ನೆರವಿನ...

209 ದಿನಗಳ ನಂತರ ಅತ್ಯಂತ ಕಡಿಮೆ ಪಾಸಿಟಿವ್ ಪ್ರಕರಣ

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 18,346 ಹೊಸ ಪಾಸಿಟಿವ್ ಪ್ರಕರಣಗಳು (ಕೇರಳ-8,850) ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. ಇದೇ ವೇಳೆ 29,639 ಮಂದಿ ಕಳೆದ...

ಇಂದಿನ ಕೊರೊನಾ ಪ್ರಕರಣ

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 2,34,281 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. ಇದೇ ವೇಳೆ 3,52,784 ಮಂದಿ ಕಳೆದ 24...

ಯುವಕ ಸಮುದ್ರ ಪಾಲು

ಕಣ್ಣೂರು: ಯುವಕನೊಬ್ಬ ಸಮುದ್ರ ಪಾಲಾದ ಘಟನೆ ಕೇರಳದ ಕಣ್ಣೂರು ಬೀಚ್ ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೊಡಗು ಜಿಲ್ಲೆಯ ಮಡಿಕೇರಿ ನಗರದ ಜಲಾಶಯ ಬಡಾವಣೆ ನಿವಾಸಿ ಶಶಾಂಕ್ (25) ಎಂದು ಗುರುತಿಸಲಾಗಿದೆ. ಕಣ್ಣೂರು...

ಯೋಗ ದಿನದಂದು ಕಾಶೀ ಹಿಂದೂ ವಿವಿಯಲ್ಲಿ ಪುತ್ತಿಗೆ ಶ್ರೀಗಳ ಸಂದೇಶ

ವಾರಣಾಸಿ, ಜೂನ್ 21: ಪರ್ಯಾಯ ಸಂಚಾರದ ನಿಮಿತ್ತ ವಾರಣಾಸಿಗೆ ಆಗಮಿಸಿದ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರನ್ನು ಅತ್ಯಂತ ಪ್ರಾಚೀನ ವಿದ್ಯಾಸಂಸ್ಥೆಯಾದ ಕಾಶೀ ಹಿಂದೂ ವಿಶ್ವವಿದ್ಯಾಲಯದ ಮಾಲವೀಯ ಭವನದಲ್ಲಿ ಗೌರವಾದರಗಳಿಂದ...

ಒಲಿಂಪಿಕ್ಸ್ ಸಾಧಕರಿಗೆ ಸೇನೆಯಿಂದ ಸನ್ಮಾನ

ನವದೆಹಲಿ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕವನ್ನು ಗಳಿಸಿದ ಸುಬೇದಾರ್ ನೀರಜ್ ಚೋಪ್ರಾ ಮತ್ತು ಒಲಿಂಪಿಕ್ಸ್ ಸೆಮಿಫೈನಲ್ ಪ್ರವೇಶಿಸಿದ ಕುಸ್ತಿಪಟು ಸುಬೇದಾರ್ ದೀಪಕ್ ಪುನಿಯಾ ಅವರಿಗೆ 6 ಲಕ್ಷ ಮತ್ತು...

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನ

ನವದೆಹಲಿ: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಸೋಮವಾರ ಬೆಳಿಗ್ಗೆ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ, ಕೇಂದ್ರ ರಕ್ಷಣಾ ಸಚಿವರಾಗಿ ಕೂಡ...

ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ 24 ಸ್ಥಾನಗಳು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಮೀಸಲು: ಅಮಿತ್ ಶಾ

ನವದೆಹಲಿ, ಡಿ.6: ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ 24 ಸ್ಥಾನಗಳನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಮೀಸಲಿಡಲಾಗಿದೆ ಎಂದು ಘೋಷಿಸಿದರು. ಜಮ್ಮು ಮತ್ತು...

ಕೇರಳ: ತೇಲುವ ಸೇತುವೆಯ ತಡೆಗೋಡೆ ಕುಸಿದು 15 ಮಂದಿಗೆ ಗಾಯ

ತಿರುವನಂತಪುರ, ಮಾ.9: ಕೇರಳ ರಾಜ್ಯದ ತಿರುವನಂತಪುರಂನ ವರ್ಕಲಾದಲ್ಲಿ ಶನಿವಾರ ತೇಲುವ ಸೇತುವೆಯೊಂದರ ಹ್ಯಾಂಡ್ ರೈಲಿಂಗ್ಸ್ ಕುಸಿದು 15 ಮಂದಿ ಗಾಯಗೊಂಡಿದ್ದಾರೆ. ತಕ್ಷಣ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಗೊಂಡವರಲ್ಲಿ ಮಹಿಳೆಯರು ಮತ್ತು ಮಕ್ಕಳು...

ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಅರಳಿದ ಕಮಲ

ನವದೆಹಲಿ: ಉತ್ತರ ಪ್ರದೇಶದಲ್ಲಿ ಒಟ್ಟು 403 ಸ್ಥಾನಗಳ ಪೈಕಿ ಆಡಳಿತಾರೂಢ ಬಿಜೆಪಿ 270 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಎಸ್.ಪಿ ಮತ್ತು ಮಿತ್ರ ಪಕ್ಷಗಳು 128 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು ಕಾಂಗ್ರೆಸ್ 2, ಬಿ.ಎಸ್.ಪಿ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!