ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರದಾನ

ನವದೆಹಲಿ, ಮಾ.31: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆದಿತ್ಯವಾರ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ರಾಷ್ಟ್ರದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಿ ಗೌರವಿಸಿದರು. ನವದೆಹಲಿಯ ನಿವಾಸದಲ್ಲಿ ಅಡ್ವಾಣಿ...

ಕಾಂಗ್ರೆಸ್ ಪಕ್ಷಕ್ಕೆ 1800 ಕೋಟಿ ರೂ.ಗಳ ವಸೂಲಾತಿ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

ನವದೆಹಲಿ, ಮಾ.29: ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷಕ್ಕೆ 1,823 ಕೋಟಿ ರೂಪಾಯಿ ವಸೂಲಿ ನೋಟಿಸ್ ನೀಡಿದೆ. ಅಧಿಕೃತ ಮೂಲಗಳ ಪ್ರಕಾರ, ತೆರಿಗೆ ಬಾಧ್ಯತೆಗಳು ಕಳೆದ ಹಲವಾರು ವರ್ಷಗಳಿಂದ ಸಂಬಂಧಿಸಿವೆ. ನೋಟಿಸ್ ಗೆ...

ಈ ವರ್ಷ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಏಷ್ಯಾ-ಪೆಸಿಫಿಕ್ ಆರ್ಥಿಕ ಸಹಕಾರ ಹವಾಮಾನ ಕೇಂದ್ರದ ಮುನ್ಸೂಚನೆ

ನವದೆಹಲಿ, ಮಾ.26: ದೇಶಾದ್ಯಂತ ಜುಲೈನಿಂದ ಸೆಪ್ಟೆಂಬರ್ ವರೆಗೆ ಸರಾಸರಿಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಏಷ್ಯಾ-ಪೆಸಿಫಿಕ್ ಆರ್ಥಿಕ ಸಹಕಾರ (ಎಪಿಸಿಸಿ) ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. ಐಎಂಡಿ ನಿರ್ದೇಶಜ ಮೃತ್ಯುಂಜಯ್ ಮೊಹಾಪಾತ್ರ ಮಾತನಾಡುತ್ತಾ, ನಿರಂತರ...

ಮುಳುಗುತ್ತಿದ್ದ ಮೀನುಗಾರಿಕಾ ದೋಣಿಯಿಂದ ಐವರು ಮೀನುಗಾರರನ್ನು ರಕ್ಷಿಸಿದ ಕೋಸ್ಟ್ ಗಾರ್ಡ್

ನವದೆಹಲಿ, ಮಾ.26: ಪೋರಬಂದರ್‌ನಿಂದ ಸರಿಸುಮಾರು 50 ಕಿಮೀ ದೂರದಲ್ಲಿ ಸಮುದ್ರದ ಮಧ್ಯದಲ್ಲಿ ಮುಳುಗುತ್ತಿದ್ದ ಭಾರತೀಯ ಮೀನುಗಾರಿಕಾ ದೋಣಿಯಿಂದ ಐವರು ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ರಕ್ಷಿಸಿದೆ. ಕೋಸ್ಟ್ ಗಾರ್ಡ್ ಹಡಗಿನ ಮೂಲಕ ಅಪಾಯಕ್ಕೆ...

ಹೋಳಿ ಆಚರಣೆ ವೇಳೆ ವಿದ್ಯುತ್ ಸ್ಪರ್ಶ: ಆರು ಮಂದಿಗೆ ಗಾಯ

ನವದೆಹಲಿ, ಮಾ.25: ಹೋಳಿ ಆಚರಣೆಯ ವೇಳೆ ನೀರು ಹೈಟೆನ್ಷನ್ ತಂತಿಗೆ ತಾಗಿ ವಿದ್ಯುತ್ ಆಘಾತದಿಂದ ಆರು ಮಂದಿ ಗಾಯಗೊಂಡ ಘಟನೆ ಪೂರ್ವ ದೆಹಲಿಯ ಮಂಡವಾಲಿ ಪ್ರದೇಶದ ಗಣೇಶ ನಗರದಲ್ಲಿ ಸೋಮವಾರ ನಡೆದಿದೆ. ಪೊಲೀಸರ...

ಬಿಜೆಪಿ ಐದನೇ ಪಟ್ಟಿ ಪ್ರಕಟ

ನವದೆಹಲಿ, ಮಾ.24: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿಗಳ ಐದನೇ ಪಟ್ಟಿ ಪ್ರಕಟವಾಗಿದೆ. ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ರಾಯಚೂರಿನಿಂದ ರಾಜಾ ಅಮರೇಶ್ವರ ನಾಯ್ಕ್, ಉತ್ತರ ಕನ್ನಡದಿಂದ ವಿಶ್ವೇಶ್ವರ್ ಹೆಗಡೆ ಕಾಗೇರಿ ಮತ್ತು ಚಿಕ್ಕಬಳ್ಳಾಪುರದಿಂದ...

ಪ್ರಧಾನಿ ನರೇಂದ್ರ ಮೋದಿಗೆ ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಆರ್ಡರ್ ಆಫ್ ದ ಡ್ರುಕ್ ಗ್ಯಾಲ್ಪೋ’

ನವದೆಹಲಿ, ಮಾ.22: ಭೂತಾನ್‌ ದೊರೆ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್‌ಚುಕ್ ಅವರು ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಶುಕ್ರವಾರ ಥಿಂಪುವಿನಲ್ಲಿ ಪ್ರದಾನ...

ಅಬಕಾರಿ ನೀತಿ ಪ್ರಕರಣ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ

ನವದೆಹಲಿ, ಮಾ.21: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಗುರುವಾರ ರಾತ್ರಿ ಬಂಧಿಸಿದೆ. ಅಬಕಾರಿ ನೀತಿ ಪ್ರಕರಣಕ್ಕೆ...

ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿಯಾಗಿ (ಸರಕಾರ್ಯವಾಹ) ದತ್ತಾತ್ರೇಯ ಹೊಸಬಾಳೆ ಪುನರಾಯ್ಕೆ

ನಾಗಪುರ, ಮಾ.17: 2021 ರಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ಆಗಿದ್ದ ದತ್ತಾತ್ರೇಯ ಹೊಸಬಾಳೆ ಅವರನ್ನು ಅಖಿಲ ಭಾರತೀಯ ಪ್ರತಿನಿಧಿ ಸಭಾ 2024 ರಿಂದ 2027 ರವರೆಗೆ ಮೂರು ವರ್ಷಗಳ...

ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ

ನವದೆಹಲಿ, ಮಾ.16: (ಉಡುಪಿ ಬುಲೆಟಿನ್ ವರದಿ) ಲೋಕಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟವಾಗಿದೆ. ಶನಿವಾರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ತಕ್ಷಣಕ್ಕೆ ಅನ್ವಯವಾಗುವಂತೆ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ. ಮತ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!