Thursday, September 19, 2024
Thursday, September 19, 2024

ರಾಷ್ಟ್ರೀಯ

ಅ. 25- ಭಾಗಶಃ ಸೂರ್ಯಗ್ರಹಣ ಗೋಚರ

ಬೆಂಗಳೂರು: ಅಕ್ಟೋಬರ್ 25ರಂದು ಭಾಗಶಃ ಸೂರ್ಯಗ್ರಹಣ ಸಂಭವಿಸಲಿದೆ. ಭಾರತದಲ್ಲಿ ಗ್ರಹಣವು ಮಧ್ಯಾಹ್ನದ ನಂತರ ಸೂರ್ಯಾಸ್ತದ ಮೊದಲು ಕಾಣಿಸಿಕೊಳ್ಳಲಿದ್ದು, ಇದು ಹೆಚ್ಚಿನ ಸ್ಥಳಗಳಲ್ಲಿ ಗೋಚರಿಸುತ್ತದೆ. ಆದಾಗ್ಯೂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಈಶಾನ್ಯ...

ಅತಿವೇಗದ ಹುಚ್ಚು ಅಪಘಾತದಲ್ಲಿ ಅಂತ್ಯ

ನವದೆಹಲಿ: ಅತಿವೇಗದ ಹುಚ್ಚು ಅಪಘಾತದಲ್ಲಿ ಅಂತ್ಯವಾದ ಘಟನೆ ಪೂರ್ವಾಂಚಲ ಎಕ್ಸ್ ಪ್ರೆಸ್ ಸುಲ್ತಾನಪುರದಲ್ಲಿ ನಡೆದಿದೆ. ಗಂಟೆಗೆ 300 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ಬಿಎಂಡಬ್ಲ್ಯೂ ಕಾರಿನಲ್ಲಿ ವೈದ್ಯರು, ಎಂಜಿನಿಯರ್, ಇನ್ನಿಬ್ಬರು ಸಾವನ್ನಪ್ಪಿದ್ದಾರೆ. ಘಟನೆ ನಡೆಯುವ ಕೆಲವೇ...

ಒಡಿಶಾ ಸರ್ಕಾರದ ಐತಿಹಾಸಿಕ ನಿರ್ಧಾರ- ಗುತ್ತಿಗೆ ನೇಮಕಾತಿ ವ್ಯವಸ್ಥೆ ರದ್ದು, 57 ಸಾವಿರ ಗುತ್ತಿಗೆ ನೌಕರರು ಖಾಯಂ

ಭುವನೇಶ್ವರ್: ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಒಡಿಶಾ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಗುತ್ತಿಗೆ ನೇಮಕಾತಿ ವ್ಯವಸ್ಥೆಯನ್ನು ರದ್ದುಪಡಿಸಿ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ 57 ಸಾವಿರ ನೌಕರರನ್ನು ಕಾಯಂಗೊಳಿಸಿ ಭಾನುವಾರ ಅಧಿಸೂಚನೆ...

ಜನಧನ ಖಾತೆಗಳ ಮೂಲಕ ರೂ. 25 ಲಕ್ಷ ಕೋಟಿ ಹಂಚಿಕೆ

ಹೈದರಾಬಾದ್‌: ದೇಶದಾದ್ಯಂತ ಹಲವು ಕಲ್ಯಾಣ ಯೋಜನೆಗಳಿಗೆ ಸಂಬಂಧಿಸಿದಂತೆ ಅವುಗಳ ಅರ್ಹ ಫಲಾನುಭವಿಗಳಿಗೆ ಸುಮಾರು ರೂ. 25 ಲಕ್ಷ ಕೋಟಿ ಹಂಚಿಕೆಯನ್ನು ಪ್ರಧಾನ ಮಂತ್ರಿ ಜನಧನ ಯೋಜನೆಗಳ ಮೂಲಕ ಮಾಡಲಾಗಿದೆ ಎಂದು ಕೇಂದ್ರ ಪ್ರವಾಸೋದ್ಯಮ...

ಬದರೀನಾಥ- ಭಗವದ್ಗೀತಾ ಲೇಖನ ಯಜ್ಞ ಪ್ರಚಾರ

ಚಮೋಲಿ (ಉತ್ತರಾಖಂಡ): ಬದರಿಯಲ್ಲಿ ರಕ್ಷಣಾ ವ್ಯವಸ್ಥೆಯ ಭಾರತೀಯ ಸೈನಿಕರು ಗೀತಾ ಲೇಖನ ದೀಕ್ಷೆ ಸ್ವೀಕರಿಸಿ ಭಾವಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀಪಾದರ ಜಾಗತಿಕ ಮಟ್ಟದ ಧಾರ್ಮಿಕ ಆಂದೋಲನ ಕೋಟಿ ಗೀತಾ ಲೇಖನ ಯಜ್ಞ...

ಜನಪ್ರಿಯ ಸುದ್ದಿ

error: Content is protected !!