Tuesday, September 17, 2024
Tuesday, September 17, 2024

ರಾಷ್ಟ್ರೀಯ

ಭಾರತದ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದ್ರೌಪದಿ ಮುರ್ಮು

ನವದೆಹಲಿ: ಭಾರತದ 15 ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು ಪ್ರಮಾಣ ವಚನ ಬೋಧಿಸಿದರು. ಬಳಿಕ ಮಾತನಾಡಿದ ರಾಷ್ಟ್ರಪತಿ...

ಕೋವಿಡ್ ಪ್ರಕರಣಗಳಲ್ಲಿ ಭಾರಿ ಹೆಚ್ಚಳ

ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 18,257 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. 14,553 ಮಂದಿ ಗುಣಮುಖರಾಗಿದ್ದಾರೆ, ದೇಶದಲ್ಲಿ ಒಟ್ಟು...

ಅಮರನಾಥ ಮೇಘಸ್ಫೋಟ- ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಶ್ರೀನಗರ: ಜಮ್ಮು ಕಾಶ್ಮೀರದ ಅಮರನಾಥ ದೇಗುಲದ ಸಮೀಪ ನಡೆದ ಮೇಘಸ್ಫೋಟಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಪೊಲೀಸ್, ಎನ್‌ಡಿಆರ್‌ಎಫ್, ಐಟಿಬಿಪಿ ಮತ್ತು ಸೇನಾ ಸಿಬ್ಬಂದಿಯಿಂದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ನಿನ್ನೆ ಸಂಜೆ...

ಡಾ. ಡಿ. ವೀರೇಂದ್ರ ಹೆಗ್ಗಡೆ, ಇಳಯರಾಜಾ, ಪಿ.ಟಿ.ಉಷಾ, ವಿಜಯೇಂದ್ರ ಪ್ರಸಾದ್ ರಾಜ್ಯಸಭೆಗೆ ನಾಮನಿರ್ದೇಶನ

ನವದೆಹಲಿ: ಧರ್ಮಸ್ಧಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಜತೆಗೆ ಜನಪ್ರಿಯ ಸಂಗೀತ ಸಂಯೋಜಕ ಇಳಯರಾಜಾ, ಮಾಜಿ ಒಲಿಂಪಿಕ್ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಪಿ.ಟಿ.ಉಷಾ, ವಿ. ವಿಜಯೇಂದ್ರ...

ಜೂನ್‌ನಲ್ಲಿ 1,44,616 ಕೋಟಿ ರೂ. ಜಿಎಸ್‌ಟಿ ಆದಾಯ ಸಂಗ್ರಹ; ಕಳೆದ ವರ್ಷಕ್ಕಿಂತ ಶೇ.56ರಷ್ಟು ಹೆಚ್ಚಳ

ನವದೆಹಲಿ: ಜೂನ್ 2022ರ ತಿಂಗಳಲ್ಲಿ ಒಟ್ಟು 1,44,616 ಕೋಟಿ ರೂ. ಜಿಎಸ್‌ಟಿ ಆದಾಯವು ಸಂಗ್ರಹವಾಗಿದೆ. ಇದರಲ್ಲಿ ಸಿಜಿಎಸ್‌ಟಿ 25,306 ಕೋಟಿ, ಎಸ್‌ಜಿಎಸ್‌ಟಿ 2,406 ಕೋಟಿ, ಐಜಿಎಸ್‌ಟಿ 75887 ಕೋಟಿ (ಸರಕುಗಳ ಆಮದಿನ ಮೇಲೆ...

ಜನಪ್ರಿಯ ಸುದ್ದಿ

error: Content is protected !!