Friday, September 20, 2024
Friday, September 20, 2024

ರಾಷ್ಟ್ರೀಯ

ರಾಷ್ಟ್ರಪತಿ ಚುನಾವಣೆ- ಅಭ್ಯರ್ಥಿ ಘೋಷಣೆ ಮಾಡಿದ ಎನ್.ಡಿ.ಎ

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ತನ್ನ ಅಭ್ಯರ್ಥಿಯಾಗಿ ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಹೆಸರನ್ನು ಬಿಜೆಪಿ ನೇತೃತ್ವದ ಎನ್.ಡಿ.ಎ ಘೋಷಿಸಿದೆ. ತನ್ಮೂಲಕ ರಾಷ್ಟ್ರಪತಿ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರು ಕಣಕ್ಕೆ ಇಳಿಯಲಿದ್ದಾರೆ. ಚುನಾವಣೆಯಲ್ಲಿ ಗೆದ್ದರೆ...

ಜೂನ್ 24 ರಿಂದ ಅಗ್ನಿವೀರ್‌ಗಳ ನೇಮಕಾತಿ ಪ್ರಕ್ರಿಯೆ ಆರಂಭ

ನವದೆಹಲಿ: ಇಂದು ದೇಶದ ಉನ್ನತ ಸೇನಾ ನಾಯಕತ್ವವು ಅಗ್ನಿಪಥ್ ಯೋಜನೆಯನ್ನು ಅನುಷ್ಠಾನಗೊಳಿಸುವುದರ ಹಿಂದಿನ ಪ್ರಮುಖ ಉದ್ದೇಶವು ಹೆಚ್ಚಿನ ಯುವಕರನ್ನು ಪಡೆಗಳಿಗೆ ತರುವುದಾಗಿದೆ ಎಂದು ಸೇನಾ ವ್ಯವಹಾರಗಳ ವಿಭಾಗದ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್...

ಕೋವಿಡ್-19: ಸಕ್ರಿಯ ಪ್ರಕರಣಗಳಲ್ಲಿ ಏರಿಕೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ 12,899 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 15 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ 72,474 ಸಕ್ರಿಯ ಪ್ರಕರಣಗಳಿವೆ.

100ನೇ ವರ್ಷಕ್ಕೆ ಕಾಲಿಟ್ಟ ತಾಯಿಯ ಆಶೀರ್ವಾದ ಪಡೆದ‌ ಪ್ರಧಾನಿ

ಗಾಂಧೀನಗರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್‌ ಮೋದಿ ಅವರು ಇಂದು 100ನೇ ವರ್ಷಕ್ಕೆ ಕಾಲಿಟ್ಟಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಾಯಿಯನ್ನು ಗುಜರಾತ್‌ ಗಾಂಧೀನಗರದಲ್ಲಿರುವ ನಿವಾಸದಲ್ಲಿ ಭೇಟಿಯಾಗಿ...

ದೇಶದಲ್ಲಿ ಮತ್ತೊಮ್ಮೆ ಕೊರೊನಾ ಸ್ಪೋಟ

ನವದೆಹಲಿ: ದೇಶದಲ್ಲಿ ಮತ್ತೊಮ್ಮೆ ಕೋವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 13,216 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 23 ಮಂದಿ...

ಜನಪ್ರಿಯ ಸುದ್ದಿ

error: Content is protected !!