ಸೆ.30 ರಂದು ಉಡುಪಿಯಲ್ಲಿ ಉದ್ಯೋಗ ಮೇಳ

ಉಡುಪಿ: ಕೌಶಲ್ಯಾಭಿವೃಧ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಣಿಪಾಲ್‌ನ ರಜತಾದ್ರಿಯ ಉದ್ಯೋಗ ವಿನಿಮಯ ಕಛೇರಿಯಲ್ಲಿ...

ವಿವಿಧ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ

ಉಡುಪಿ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯಡಿ ಉಡುಪಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಅಭಿಯಾನ ನಿರ್ವಾಹಣಾ ಘಟಕಗಳಲ್ಲಿ ಕಾರ್ಯನಿರ್ವಹಿಸಲು ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ...

ಪಿ.ಎಂ.ಇ.ಜಿ.ಪಿ ಯೋಜನೆ: ಸ್ವ-ಉದ್ಯೋಗಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಯಡಿ ಜಿಲ್ಲೆಯಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಇರುವ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿಯಲ್ಲಿ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ...

ಬಿ.ಎಸ್.ಡಬ್ಲ್ಯೂ/ ಎಂ.ಎಸ್.ಡಬ್ಲ್ಯೂ ಪದವೀಧರರಿಗೆ ಉದ್ಯೋಗಾವಕಾಶ

ಉಡುಪಿ: ಜಿಲ್ಲೆಯ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದಲ್ಲಿ ಖಾಲಿ ಇರುವ ಪ್ರೋಜೆಕ್ಟ್ ಕೋ- ಆರ್ಡಿನೇಟರ್ (ಸ್ನಾತಕೋತ್ತರ ಪದವಿ) ಹಾಗೂ ಸಲಹೆಗಾರರು/ ಸಮಾಜ ಸೇವಕರ (ಎಂ.ಎಸ್.ಡಬ್ಲ್ಯೂ) ತಲಾ ಒಂದು ಹುದ್ದೆಗಳಿಗೆ ಗೌರವಧನ ಆಧಾರದಲ್ಲಿ ಕರ್ತವ್ಯ...

ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರ‍ೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮುಖಾಂತರ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 30 ರಂದು ಬೆಳಗ್ಗೆ 11ರಿಂದ 1 ಗಂಟೆಯವರೆಗೆ...

ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಯಡಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ 3 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ...

ಉದ್ಯೋಗಾವಕಾಶಗಳ ವೆಬಿನಾರ್‌ಗೆ ಹೆಸರು ನೊಂದಾಯಿಸಿ

ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯು ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಎಸ್ಸಿ ನಂತರ ಉದ್ಯೋಗಾಧಾರಿತ ಪೆಟ್ರೋಕೆಮಿಕಲ್ಸ್, ಪಾಲಿಮರ್, ಪ್ಲಾಸ್ಟಿಕ್ಸ್ ಡಿಪ್ಲೋಮಾ ಕೋರ್ಸ್ಗಳನ್ನು ಮಾಡಿದರೆ ಉದ್ಯೋಗ ಅವಕಾಶಗಳು ಯಾವ ಕ್ಷೇತ್ರಗಳಲ್ಲಿ ಲಭ್ಯವಿದೆ...

ಮೇ 11- ಮಣಿಪಾಲದಲ್ಲಿ ನೇರ ಸಂದರ್ಶನ

ಉಡುಪಿ: ದಿಯಾ ಸಿಸ್ಟಮ್ ಮತ್ತು ಶಾಲಿಮರ್ ಪ್ರಿಂರ‍್ಸ್ ಕಂಪನಿಗಳು ಮೇ 11 ರಂದು ಬೆಳಗ್ಗೆ 09:45 ರಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನ ನಡೆಸಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ,...

ಅಕೌಂಟೆಂಟ್ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿ ಉಡುಪಿಯ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದಲ್ಲಿ ಖಾಲಿ ಇರುವ ಅಕೌಂಟೆಂಟ್ -1 ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ...

ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗೆ, ಮಾಸಿಕ 15,000 ರೂ. ವೇತನದಂತೆ 6 ತಿಂಗಳ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!