Saturday, December 28, 2024
Saturday, December 28, 2024

ಉದ್ಯೋಗಾವಕಾಶ

ಏ. 11- ಉಡುಪಿಯಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಏ. 6: ಯುಕ್ತ ಕೌಶಲ್ಯ ತರಬೇತಿ ಕೇಂದ್ರ, ಪ್ರಕಾಶ್ ರಿಟೇಲ್, ಎಸ್.ಬಿ.ಐ ಲೈಫ್ ಇನ್ಶೂರೆನ್ಸ್, ಏಂಜೆಲ್ ಬ್ರೋಕಿಂಗ್ ಪ್ರೈ.ಲಿ. ಮತ್ತು ಮೆಡ್ ಪ್ಲಸ್ ಕಂಪನಿಗಳ ವತಿಯಿಂದ ಏಪ್ರಿಲ್ 11 ರಂದು ಬೆಳಗ್ಗೆ...

ಮಾ. 28- ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಮಾ. 24: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಮಾರ್ಚ್ 28 ರಂದು ಬೆಳಗ್ಗೆ 10.30 ಕ್ಕೆ ನಗರದ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ.ಲಿ., ಆಭರಣ ಜುವೆಲರ್ಸ್ ಹತ್ತಿರ, ಕಾರ್ಪೊರೇಶನ್...

ಪೌರರಕ್ಷಣಾ ಸದಸ್ಯರ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಮಾ. 23: ಜಿಲ್ಲಾ ಪೌರರಕ್ಷಣಾದಳ ಇಲಾಖೆಯಲ್ಲಿ ಪೌರರಕ್ಷಣಾ ಸದಸ್ಯರ ನೇಮಕಾತಿಗಾಗಿ 18 ವರ್ಷ ಮೇಲ್ಪಟ್ಟ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ...

ಮಾ. 21- ಉಡುಪಿಯಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಮಾ. 17: ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾರ್ಚ್ 21 ರಂದು ಬೆಳಗ್ಗೆ 10.30 ಕ್ಕೆ ಸ್ಮಾರ್ಟ್ಕೇರ್ ಎಂಟರ್ ಪ್ರೆöÊಸಸ್, ಐಕೇರ್ ಲಿಫ್ಟ್ ಪ್ರೈ.ಲಿ, ಶ್ರೀ...

ಉಡುಪಿ ಜಿಲ್ಲಾ ನ್ಯಾಯಾಲಯ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ, ಮಾ. 16: ಜಿಲ್ಲಾ ಕೌಟುಂಬಿಕ ನ್ಯಾಯಾಲಯ ಕಚೇರಿಯಲ್ಲಿ ಸ್ವಚ್ಛತೆ ಹಾಗೂ ಕಚೇರಿ ಕೆಲಸ ಸಹಾಯಕ್ಕಾಗಿ ಗುಮಾಸ್ತರ -4 ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಟೆಂಡರ್ ಅರ್ಜಿ ಆಹ್ವಾನಿಸಲಾಗಿದೆ....

ಜನಪ್ರಿಯ ಸುದ್ದಿ

error: Content is protected !!