Wednesday, January 8, 2025
Wednesday, January 8, 2025

ಉದ್ಯೋಗಾವಕಾಶ

ವಾಯುಸೇನೆಯ ಹುದ್ದೆಗಳಿಗೆ ನೇರ ನೇಮಕಾತಿ ರ‍್ಯಾಲಿ

ಉಡುಪಿ: ಭಾರತೀಯ ವಾಯುಪಡೆಯು ಭಾರತೀಯ ಮತ್ತು ಗೂರ್ಖಾ (ನೇಪಾಳ) ಪುರುಷ ಅಭ್ಯರ್ಥಿಗಳಿಂದ ಭಾರತೀಯ ವಾಯುಪಡೆಯ ವೈ (ತಾಂತ್ರಿಕೇತರ) ಗುಂಪಿನಲ್ಲಿ ವೈದ್ಯಕೀಯ ಸಹಾಯಕ ಮತ್ತು ವೈದ್ಯಕೀಯ ಸಹಾಯಕ (ಫಾರ್ಮಸಿ) ಗುಂಪಿನಲ್ಲಿ ಏರ್‌ಮ್ಯಾನ್ ಹುದ್ದೆಗಳ ನೇಮಕಾತಿಗೆ...

ಯೋಗ ಬೋಧಕರಾಗಲು ಅವಕಾಶ

ಉಡುಪಿ: ಆಯುಷ್ ಟಿ.ವಿಯು ಕಳೆದ 7 ವರ್ಷಗಳಿಂದ ನಾಡಿನ ಜನರ ಆರೋಗ್ಯ ಮತ್ತು ಭಾರತೀಯ ಪ್ರಾಚೀನ ವೈದ್ಯಕೀಯ ಪರಂಪರೆಯನ್ನು ವಿಶ್ವಕ್ಕೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರೊಂದಿಗೆ ಯೋಗದಿಂದ ಆರೋಗ್ಯವಾಗಿರಲು ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು...

ಜ. 12- ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜನವರಿ 12 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ...

ವಿದ್ಯಾರ್ಥಿ ನಿಲಯಗಳಲ್ಲಿ ಸ್ವಯಂ ರಕ್ಷಣಾ ತರಬೇತಿ: ಮಹಿಳಾ ತರಬೇತುದಾರರಿಂದ ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲಾಗುತ್ತಿರುವ ಜಿಲ್ಲೆಯ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆದಿರುವ ಬಾಲಕಿಯರಿಗೆ ಕರಾಟೆ, ಜೂಡೋ, ಟಿಕ್ವೆಂಡೋ ಇತ್ಯಾದಿ ಸ್ವಯಂ ರಕ್ಷಣಾ ಕೌಶಲ್ಯಗಳ 6 ತಿಂಗಳ ಅವಧಿಯ ತರಬೇತಿ ನೀಡಲು...

ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಉಪ್ಪೂರು ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು ಎಂ.ಟೆಕ್, ಬಿ.ಇ ಹಾಗೂ ಎಂ.ಎಸ್ಸಿ...

ಜನಪ್ರಿಯ ಸುದ್ದಿ

error: Content is protected !!