Sunday, December 22, 2024
Sunday, December 22, 2024

ಉದ್ಯೋಗಾವಕಾಶ

ಬೋಧಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಬಿದ್ಕಲ್‌ಕಟ್ಟೆಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅತಿಥಿ ಬೋಧಕರಾಗಿ ಕರ್ತವ್ಯನಿರ್ವಹಿಸಲು, ಡಿಪ್ಲೋಮಾ, ಇಂಜಿನಿಯರಿಂಗ್ ಪದವಿ ಅಥವಾ ಎನ್.ಟಿ.ಸಿ-ಎನ್.ಎ.ಸಿ ಪ್ರಮಾಣ ಪತ್ರ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ...

ಉದ್ಯಮಶೀಲತಾ ಸಂಪನ್ಮೂಲ ವ್ಯಕ್ತಿ ಆಗಲು ಇಲ್ಲಿದೆ ಸುವರ್ಣಾವಕಾಶ

ಉಡುಪಿ: ಉದ್ಯಮಶೀಲತಾ ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸಲು, ಪ್ರತಿ ತಾಲೂಕಿಗೆ ಓರ್ವರಂತೆ 7 ತಾಲೂಕು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕಾಗಿದೆ. ದಿನಾಂಕ: 23.11.2021 ರಂದು ಈ ಕುರಿತು ತಾಲೂಕು ಪಂಚಾಯತ್ ಗಳಲ್ಲಿ...

ಬಾಲ ಕಾರ್ಮಿಕ ಯೋಜನಾ ಸಂಘದಲ್ಲಿ ಉದ್ಯೋಗಾವಕಾಶ

ಉಡುಪಿ: ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದಲ್ಲಿ ಖಾಲಿ ಇರುವ ಕಛೇರಿ ಜವಾನರ ಹುದ್ದೆಯನ್ನು ಮಾಸಿಕ ಗೌರವಧನ ಆಧಾರದಲ್ಲಿ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿರುವ, ಕಛೇರಿಯಲ್ಲಿ ಹಾಗೂ ಇತರೆ ಶುಚಿತ್ವ ಕಾಪಾಡುವ ಕೆಲಸ...

ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಉಡುಪಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು (ನಿಮ್ಹಾನ್ಸ್) ಇವರ...

ನ. 9- ತೆಂಕನಿಡಿಯೂರು ಕಾಲೇಜಿನಲ್ಲಿ ಕ್ಯಾಂಪಸ್ ಆಯ್ಕೆ

ಉಡುಪಿ: ದಿಯಾ ಸಿಸ್ಟಮ್ ಕಂಪೆನಿಯ ವತಿಯಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿ ಕ್ಯಾಂಪಸ್ ಆಯ್ಕೆ ನಡೆಯಲಿದೆ. ನವೆಂಬರ್ 9 ರಂದು ಬೆಳಿಗ್ಗೆ 10.00...

ಜನಪ್ರಿಯ ಸುದ್ದಿ

error: Content is protected !!