Thursday, April 2, 2026
Thursday, April 2, 2026

ಮಾನವೀಯ ನೆರವಿನ ರೂಪದಲ್ಲಿ ಬುರ್ಕಿನಾ ಫಾಸೊಗೆ 1,000 ಮೆಟ್ರಿಕ್ ಟನ್ ಅಕ್ಕಿ

ಮಾನವೀಯ ನೆರವಿನ ರೂಪದಲ್ಲಿ ಬುರ್ಕಿನಾ ಫಾಸೊಗೆ 1,000 ಮೆಟ್ರಿಕ್ ಟನ್ ಅಕ್ಕಿ

Date:

ನವದೆಹಲಿ, ಏ.2: ಭಾರತವು ಮಾನವೀಯ ನೆರವಿನ ರೂಪದಲ್ಲಿ ಬುರ್ಕಿನಾ ಫಾಸೊಗೆ ಒಂದು ಸಾವಿರ ಮೆಟ್ರಿಕ್ ಟನ್ ಅಕ್ಕಿಯನ್ನು ಕಳುಹಿಸಿದೆ. ಈ ಕುರಿತು ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಈ ನೆರವು ಪಶ್ಚಿಮ ಆಫ್ರಿಕಾ ಭಾಗಗಳಿಗೆ ಭಾರತದ ನಿರಂತರ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ: ಕನ್ನಡ ಸಾಹಿತ್ಯ ಸಮ್ಮೇಳನದ ಬಿತ್ತಿಚಿತ್ರ ಅನಾವರಣ

ಉಡುಪಿ, ಏ.2: ಉಡುಪಿ ತಾಲೂಕು 16 ನೆಯ ಕನ್ನಡ ಸಾಹಿತ್ಯ ಸಮ್ಮೇಳನ...

ಸಿಟ್ಟಿಗೊಂದು ಉಪಾಯ

ಕೆಲವರಿಗೆ ಯಾವಾಗಲೂ ಸಿಟ್ಟು, ಇನ್ನು ಕೆಲವರಿಗೆ ಸಿಟ್ಟು ಬರುವುದು ಅಪರೂಪ. ಇದರ...

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ: ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಅಪರೂಪ್ದ ಕಸಿ ಶಸ್ತ್ರಚಿಕಿತ್ಸೆ

ಮಣಿಪಾಲ, ಏ.1: ಕೆಎಂಸಿಯ ಬೋಧನಾ ಆಸ್ಪತ್ರೆ ಮತ್ತು ಮಾಹೆಯ ಘಟಕವಾದ ಕಸ್ತೂರ್ಬಾ...

ಯುವಜನರನ್ನು ಮಾದಕ ದ್ರವ್ಯಗಳ ಸೇವನೆಯಿಂದ ದೂರ ಉಳಿಯುವಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಏ.1: ಯುವಜನರಲ್ಲಿ ಮಾದಕ ದ್ರವ್ಯ ಸೇವನೆಯಿಂದ ಭವಿಷ್ಯದಲ್ಲಿ ಆಗುವ ಉಂಟಾಗುವ...
error: Content is protected !!