Thursday, September 24, 2026
Thursday, September 24, 2026

21 ದೇಶಗಳಲ್ಲಿ ಒಮಿಕ್ರಾನ್ ಪ್ರಕರಣಗಳು ಪತ್ತೆ

21 ದೇಶಗಳಲ್ಲಿ ಒಮಿಕ್ರಾನ್ ಪ್ರಕರಣಗಳು ಪತ್ತೆ

Date:

ನವದೆಹಲಿ: ಒಮಿಕ್ರಾನ್ ಸದ್ದು ದಿನದಿಂದ ದಿನಕ್ಕೆ ವಿದೇಶಗಳಲ್ಲಿ ಹೆಚ್ಚುತ್ತಿದೆ. ಕೋವಿಡ್ 19 ಇದರ ಒಮಿಕ್ರಾನ್ ರೂಪಾಂತರ ಪ್ರಕರಣಗಳು ಪತ್ತೆಯಾದ ರಾಷ್ಟ್ರಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಒಟ್ಟು 21 ದೇಶಗಳಲ್ಲಿ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದೆ.

ಯಾವ ದೇಶದಲ್ಲಿ ಒಮಿಕ್ರಾನ್ ಪ್ರಕರಣ ದೃಢ?
ದಕ್ಷಿಣ ಆಫ್ರಿಕಾ, ಬೋಟ್ಸ್ವಾನ, ಯುನೈಟೆಡ್ ಕಿಂಗ್ಡಮ್, ಹಾಂಗ್ ಕಾಂಗ್, ಇಟಲಿ, ಬೆಲ್ಜಿಯಂ, ಇಸ್ರೇಲ್, ಆಸ್ಟ್ರೇಲಿಯಾ, ಡೆನ್ಮಾರ್ಕ್, ಜರ್ಮನಿ, ನೆದರ್ಲ್ಯಾಂಡ್ಸ್, ಜೆಕ್ ರಿಪಬ್ಲಿಕ್, ಆಸ್ಟ್ರಿಯಾ, ಕೆನಡಾ, ಪೋರ್ಚುಗಲ್, ಸ್ಪೇನ್, ಸ್ವೀಡನ್, ರಿಯೂನಿಯನ್ ದ್ವೀಪ (ಫ್ರಾನ್ಸ್), ಬ್ರೆಜಿಲ್, ಜಪಾನ್ ಸ್ವಿಟ್ಜರ್ಲೆಂಡ್ ಇಲ್ಲಿ ಒಮಿಕ್ರಾನ್ ಪ್ರಕರಣ ದೃಢಪಟ್ಟಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!