Tuesday, July 28, 2026
Tuesday, July 28, 2026

ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ 9,000 ಅಮೆಜಾನ್ ನೌಕರರು

ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ 9,000 ಅಮೆಜಾನ್ ನೌಕರರು

Date:

ವಾಷಿಂಗ್ಟನ್, ಮಾ. 20: ಅಮೆಜಾನ್‌ ನಲ್ಲಿ ಉದ್ಯೋಗದಲ್ಲಿರುವ ಸುಮಾರು 9000 ನೌಕರರನ್ನು ಮನೆಗೆ ಕಳುಹಿಸಲು ಕಂಪನಿ ತಯಾರಿ ನಡೆಸುತ್ತಿದೆ. ಅಮೆಜಾನ್ ಸಿಇಒ ಆಂಡಿ ಜಾಸ್ಸಿ ಅವರು ಈ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ದೀರ್ಘಾವಧಿಯಲ್ಲಿ ಕಂಪನಿಯ ಯಶಸ್ಸಿಗೆ ಇದು ಪೂರಕ ಎಂದಿದ್ದಾರೆ. ಜನವರಿ ತಿಂಗಳಲ್ಲಿ ಕಂಪನಿ ತನ್ನ 18,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದನ್ನು ಇಲ್ಲಿ ಸ್ಮರಿಸಬಹುದು.

ಯಾರಿಗೆ ತೊಂದರೆ?: ಮುಂದಿನ ವಾರದಿಂದಲೇ ಈ ಪ್ರಕ್ರಿಯೆ ಆರಂಭವಾಗಲಿದ್ದು, ಅಮೆಜಾನ್ ವೆಬ್ ಸರ್ವಿಸಸ್, ಪೀಪಲ್ ಎಕ್ಸ್ ಪೀರಿಯನ್ಸ್ ಆಂಡ್ ಟೆಕ್ನಾಲಜಿ ಸೊಲ್ಯುಶನ್ಸ್, ಅಡ್ವರ್ಟೈಸಿಂಗ್ ಆಂಡ್ ಟ್ವಿಚ್ ವಿಭಾಗದ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಇದು ಅತ್ಯಂತ ಕಟಿಲ ನಿರ್ಧಾರವಾಗಿದೆ, ಆದರೆ ಈ ನಿರ್ಧಾರದಿಂದ ಕಂಪನಿಗೆ ದೀರ್ಘಾವಧಿಯಲ್ಲಿ ಪೂರಕವಾಗಲಿದೆ ಎಂದು ಅಮೆಜಾನ್ ಸಿಇಒ ಆಂಡಿ ಜಾಸ್ಸಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!