Monday, June 1, 2026
Monday, June 1, 2026

ಪುತ್ತಿಗೆ ಶ್ರೀಪಾದರನ್ನು ಭೇಟಿಯಾದ ಅಮೆರಿಕ ಸೆನೆಟರ್

ಪುತ್ತಿಗೆ ಶ್ರೀಪಾದರನ್ನು ಭೇಟಿಯಾದ ಅಮೆರಿಕ ಸೆನೆಟರ್

Date:

ವಾಷಿಂಗ್ಟನ್: ಅಮೆರಿಕಾದ ಸಿಯಾಟಲ್ ನಗರದ ವಾಷಿಂಗ್ಟನ್ ರಾಜ್ಯದ ಸೆನೆಟರ್ ಡೆರೆಕ್ ಸ್ಟ್ಯಾನ್ ಫೋರ್ಡ್ ಅವರು ಪುತ್ತಿಗೆ ಶ್ರೀಪಾದರನ್ನು ಸಿಯಾಟಲ್ ಮಠದಲ್ಲಿ ಭೇಟಿಯಾದರು.

ಶ್ರೀಪಾದರು ಭಾರತೀಯ ಸನಾತನ ಸಂಸ್ಕೃತಿ ಬಗ್ಗೆ ಸ್ಥೂಲ ಪರಿಚಯ ನೀಡಿ ಭಗವದ್ಗೀತೆಯ ಶಾಂತಿ ಸಂದೇಶವನ್ನು ವಿವರಿಸಿದರು.

ಡೆರೆಕ್ ಅವರು ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ಪುಸ್ತಕವನ್ನು ಸ್ವೀಕರಿಸಿ ಶ್ರೀಗಳ ಕಾರ್ಯವನ್ನು ಶ್ಲಾಘಿಸಿದರು.

ಪುತ್ತಿಗೆ ಶ್ರೀಪಾದರು ತಮ್ಮ ಚತುರ್ಥ ಶ್ರೀ ಕೃಷ್ಣ ಪೂಜಾ ಪರ್ಯಾಯಕ್ಕೆ ಸೆನೆಟರ್ ಅವರನ್ನು ಆಹ್ವಾನಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ಕ್ಲಾಸಸ್: ಸಿಎ ಫೌಂಡೇಶನ್ ಹಾಗೂ ಸಿಎಸ್‌ಇಇಟಿ ಮಾಹಿತಿ ಕಾರ್ಯಕ್ರಮ

ಉಡುಪಿ, ಜೂ 1: ಕಟಪಾಡಿಯ ಎಸ್‌ವಿಎಸ್ ಕನ್ನಡ ಮಾಧ್ಯಮ ಶಾಲೆಯ ಆಡಿಟೋರಿಯಂನಲ್ಲಿ...

ಜೂ.3: ಮೆಸ್ಕಾಂ ಜನಸಂಪರ್ಕ ಸಭೆ

ಉಡುಪಿ, ಜೂ.1: ಮೆಸ್ಕಾಂ ಬ್ರಹ್ಮಾವರ ಉಪವಿಭಾಗ ಕಚೇರಿಯಲ್ಲಿ ಜೂನ್ 03 ರಂದು...

ಮನಾಂಗ್‌ನಲ್ಲಿ ಆಸ್ಪತ್ರೆ ಕಟ್ಟಡಕ್ಕೆ ಭಾರತ-ನೇಪಾಳ ಭೂಮಿಪೂಜೆ

ಯು.ಬಿ.ಎನ್.ಡಿ., ಮೇ 31: ನೇಪಾಳದ ಗಂಡಕಿ ಪ್ರಾಂತ್ಯದ ಮನಾಂಗ್ ಜಿಲ್ಲೆಯ ನಸೋನ್...
error: Content is protected !!