Saturday, September 12, 2026
Saturday, September 12, 2026

ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ ರಾಜೀನಾಮೆ

ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ ರಾಜೀನಾಮೆ

Date:

ಲಂಡನ್: ಬ್ರಿಟನ್ ನಲ್ಲಿ ರಾಜಕೀಯ ಅರಾಜಕತೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ತೀವ್ರ ಆರ್ಥಿಕ ಬಿಕ್ಕಟ್ಟಿನ ನಂತರ ಪ್ರಧಾನಿಯಾಗಿ ಲಿಜ್ ಟ್ರಸ್ ಅಧಿಕಾರ ವಹಿಸಿಕೊಂಡಿದ್ದರು.

ಪ್ರಧಾನಿಯಾಗಿ ಕೇವಲ 45 ದಿನಗಳ ನಂತರ ಲಿಜ್ ಟ್ರಸ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತನ್ಮೂಲಕ 50 ದಿನಗಳಿಗಿಂತ ಕಡಿಮೆ ಅವಧಿಗೆ ಅಡಳಿತ ನಡೆಸಿದ ಬ್ರಿಟನ್ ಇತಿಹಾಸದಲ್ಲಿ ಅತ್ಯಂತ ಕಡಿಮೆ ಅವಧಿಗೆ ಸೇವೆ ಸಲ್ಲಿಸಿದ ಪ್ರಧಾನಿಯಾಗಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!