Monday, June 1, 2026
Monday, June 1, 2026

ಅಣೆಕಟ್ಟು ಕುಸಿತ; 16 ಸಾವು, 31 ಮಂದಿ ನಾಪತ್ತೆ

ಅಣೆಕಟ್ಟು ಕುಸಿತ; 16 ಸಾವು, 31 ಮಂದಿ ನಾಪತ್ತೆ

Date:

ನೋವಾ ಕಾಖೋವ್ಕಾ (ಉಕ್ರೇನ್), ಜೂನ್ 18: ಉಕ್ರೇನ್ ನ ನೋವಾ ಕಾಖೋವ್ಕಾ ಅಣೆಕಟ್ಟು ಕುಸಿದ ಪರಿಣಾಮ ಸುಮಾರು 16 ಮಂದಿ ಮೃತಪಟ್ಟಿದ್ದು 31 ಮಂದಿ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ ಉಕ್ರೇನ್ ಆಂತರಿಕ ವ್ಯವಹಾರಗಳ ಸಚಿವಾಲಯ, ಅಣೆಕಟ್ಟನ್ನು ಉದ್ದೇಶಪೂರ್ವಕವಾಗಿ ಕೆಡವಲಾಗಿದೆಯೇ ಅಥವಾ ಅದರ ಕುಸಿತದ ಹಿಂದೆ ವೈಫಲ್ಯವಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಹೇಳಿದೆ.

ಖೇರ್ಸನ್ ಮತ್ತು ಮೈಕೊಲೈವ್ ಪ್ರದೇಶಗಳಲ್ಲಿ 1,300 ಮನೆಗಳು ಜಲಾವೃತವಾಗಿವೆ ಎಂದು ಅದು ಹೇಳಿದೆ. ಮೂಲಗಳ ಪ್ರಕಾರ, ಉಕ್ರೇನ್ ವಿರುದ್ಧ ರಷ್ಯಾ ಸಮರ ಆರಂಭಿಸಿದಾಗಿನಿಂದ ಅಣೆಕಟ್ಟಿನ ಸುತ್ತಲಿನ ಪ್ರದೇಶವನ್ನು ರಷ್ಯಾ ಗುರಿಯಾಗಿಸಿತ್ತು ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಘವೇಂದ್ರ ಚಾರಿಟೇಬಲ್ ಸಂಸ್ಥೆ: ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಧನಸಹಾಯ

ಉಡುಪಿ, ಜೂ.1: ಹೆಬ್ರಿಯ ರಾಘವೇಂದ್ರ ಚಾರಿಟೇಬಲ್ ಸಂಸ್ಥೆ ವತಿಯಿಂದ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ...

ನೆನಪಿನ ತೋರಣ ಕೃತಿ ಬಿಡುಗಡೆ

ಕೊಡವೂರು, ಜೂ.1: ಎಪ್ಪತ್ತು ವರುಷಗಳ ಸಾರ್ಥಕ ಜೀವನವನ್ನು ನಡೆಸುತ್ತಿರುವ ಕೊಡವೂರು ಅಗ್ರಹಾರ...

ಬಿ. ಬಿ. ಹೆಗ್ಡೆ ಕಾಲೇಜು: ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಕುಂದಾಪುರ, ಜೂ.1: ಪದವಿಯ ನಂತರ ಉನ್ನತ ಶಿಕ್ಷಣ ಉದ್ಯೋಗಗಳ ಜೊತೆಗೆ ಉದ್ಯಮಶೀಲತೆಯನ್ನು...

ತ್ರಿಶಾ ಕ್ಲಾಸಸ್: ಸಿಎ ಫೌಂಡೇಶನ್ ಹಾಗೂ ಸಿಎಸ್‌ಇಇಟಿ ಮಾಹಿತಿ ಕಾರ್ಯಕ್ರಮ

ಉಡುಪಿ, ಜೂ 1: ಕಟಪಾಡಿಯ ಎಸ್‌ವಿಎಸ್ ಕನ್ನಡ ಮಾಧ್ಯಮ ಶಾಲೆಯ ಆಡಿಟೋರಿಯಂನಲ್ಲಿ...
error: Content is protected !!