ಸಿಡ್ನಿ: ಆಸ್ಟ್ರೇಲಿಯದ ವಿಕ್ಟೋರಿಯ ಮತ್ತು ಮೆಲ್ಬೋರ್ನ್ ನಲ್ಲಿ ಬುಧವಾರ ಭೂಮಿ ಕಂಪಿಸಿದ್ದು ರಿಕ್ಟರ್ ಮಾಪಕದಲ್ಲಿ 5.8 ದಾಖಲಾಗಿದೆ. ಸುಮಾರು 20 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ ಪರಿಣಾಮ ಹಲವಾರು ಕಟ್ಟಡಗಳಲ್ಲಿ ಬಿರುಕು ಕಂಡುಬಂದಿದ್ದು ಮೆಲ್ಬೋರ್ನ್ ನಲ್ಲಿ ವಾಣಿಜ್ಯ ಕಟ್ಟಡಗಳಿಗೆ ಹಾನಿಯಾಗಿದೆ. ಘಟನೆಯಿಂದ ಯಾವುದೇ ಪ್ರಾಣಹಾನಿಯಾದ ವರದಿಯಾಗಿಲ್ಲ.
ಆಸ್ಟ್ರೇಲಿಯದಲ್ಲಿ ಭೂಕಂಪ

ಆಸ್ಟ್ರೇಲಿಯದಲ್ಲಿ ಭೂಕಂಪ
Date: