Tuesday, July 28, 2026
Tuesday, July 28, 2026

ಜಪಾನ್ ಪ್ರಧಾನಿ ರ‍್ಯಾಲಿ ಮೇಲೆ ಬಾಂಬ್ ದಾಳಿ

ಜಪಾನ್ ಪ್ರಧಾನಿ ರ‍್ಯಾಲಿ ಮೇಲೆ ಬಾಂಬ್ ದಾಳಿ

Date:

ವಕಾಯಾಮಾ, ಏ. 15: ಜಪಾನ್ ಪ್ರಧಾನಿ ಕಿಶಿಡಾ ರ‍್ಯಾಲಿಯ ಮೇಲೆ ಬಾಂಬ್ ದಾಳಿಯಾಗಿದೆ. ರಾಜಕೀಯ ಕಾರ್ಯಕ್ರಮದ ಸಮಯದಲ್ಲಿ ದುಷ್ಕರ್ಮಿಗಳು ಸ್ಮೋಕ್ ಬಾಂಬ್ ದಾಳಿ ನಡೆಸಿದ್ದಾರೆ. ಪ್ರಧಾನಿ ಕಿಶಿಡಾ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಏಪ್ರಿಲ್ 15 ರ ರಂದು ವಕಾಯಾಮಾ ನಗರದ ಹೊರಾಂಗಣದಲ್ಲಿ ಭಾಷಣದ ವೇಳೆ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಬಳಿ ಪೈಪ್ ತರಹದ ವಸ್ತುವನ್ನು ಎಸೆಯಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ತ್ವರಿತ ರೀತಿಯಲ್ಲಿ ವಿಚಾರಣೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!