Thursday, June 4, 2026
Thursday, June 4, 2026

ಅಮೆರಿಕಾದಲ್ಲಿ ಗೋ ಶಾಲೆಗೆ ಭೂಮಿಪೂಜೆ

ಅಮೆರಿಕಾದಲ್ಲಿ ಗೋ ಶಾಲೆಗೆ ಭೂಮಿಪೂಜೆ

Date:

ಉಡುಪಿ: ಅಮೆರಿಕಾದ ರಾಜಧಾನಿ ವಾಷಿಂಗ್ಟನ್ ನಗರದಲ್ಲಿರುವ ಉದ್ಯಮಿ ಜಯಾಚಾರ್ಯ ರವರು 25 ಎಕರೆ ವಿಶಾಲ ಪ್ರದೇಶದಲ್ಲಿ ಪ್ರಾರಂಭಿಸಲಿರುವ ಗೋ ಶಾಲೆಯ ಭೂಮಿ ಪೂಜೆಯನ್ನು ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ನೆರವೇರಿಸಿದರು.

ಅಮೇರಿಕಾದಂತಹ ದೇಶದಲ್ಲಿ ಬಹಳ ಸಾಹಸ ಮಾಡಿ ಗೋಶಾಲೆ ನಿರ್ಮಿಸಲು ತೊಡಗಿರುವ ಆಚಾರ್ಯ ದಂಪತಿಗಳನ್ನು ಶ್ರೀಗಳು ಅಭಿನಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರ್ನಾಟಕವನ್ನು ಅಭಿವೃದ್ಧಿಯ ಅತ್ಯುನ್ನತ ಶಿಖರಕ್ಕೆ ಕೊಂಡೊಯ್ಯಬೇಕಿದೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ. 3: ಕರ್ನಾಟಕದ ೨೫ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಬುಧವಾರ...

ಪ್ರಧಾನ ಮಂತ್ರಿ ಆವಾಸ್ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಜೂ.3: ಭಾರತ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ)...

ಕಾರ್ಕಳ ಜ್ಞಾನಸುಧಾ: ಶಾಲಾ ಪ್ರಾರಂಭೋತ್ಸವ

ಕಾರ್ಕಳ, ಜೂ.3: ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ...

ಜೂ. 6: ಉದ್ಯಾವರದಲ್ಲಿ ನೇರ ಸಂದರ್ಶನ

ಉಡುಪಿ, ಜೂ.3: ಉಡುಪಿಯ ಉದ್ಯಾವರದ ಐ.ಒ.ಸಿ.ಎಲ್ ಪೆಟ್ರೋಲ್ ಬಂಕ್ ಬಳಿಯ ಅರವಿಂದ್...
error: Content is protected !!