Monday, September 28, 2026
Monday, September 28, 2026

ಭಾರತ-ಜೋರ್ಡಾನ್ ಸಂಬಂಧ ಮತ್ತಷ್ಟು ಬಲಗೊಂಡಿದೆ: ಪ್ರಧಾನಿ ನರೇಂದ್ರ ಮೋದಿ

ಭಾರತ-ಜೋರ್ಡಾನ್ ಸಂಬಂಧ ಮತ್ತಷ್ಟು ಬಲಗೊಂಡಿದೆ: ಪ್ರಧಾನಿ ನರೇಂದ್ರ ಮೋದಿ

Date:

ಯು.ಬಿ.ಎನ್.ಡಿ., ಡಿ.16: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಮ್ಮ ಎರಡು ದಿನಗಳ ಐತಿಹಾಸಿಕ ಜೋರ್ಡಾನ್‌ ಭೇಟಿಯನ್ನು ಮುಕ್ತಾಯಗೊಳಿಸಿದರು. ಈ ಭೇಟಿ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳ 75 ನೇ ವರ್ಷವನ್ನು ಸೂಚಿಸುತ್ತದೆ.

ವಿಮಾನ ನಿಲ್ದಾಣದಲ್ಲಿ ವೈಯಕ್ತಿಕವಾಗಿ ವಿದಾಯ ಹೇಳಿದ ರಾಜಕುಮಾರ ಅಲ್-ಹುಸೇನ್ ಬಿನ್ ಅಬ್ದುಲ್ಲಾ II ಅವರಿಗೆ ಪ್ರಧಾನಿ ಮೋದಿ ಧನ್ಯವಾದ ಅರ್ಪಿಸಿದರು.

 

ಭೇಟಿಯು ಪ್ರಮುಖ ಕ್ಷೇತ್ರಗಳಲ್ಲಿ ಭಾರತ-ಜೋರ್ಡಾನ್ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಜೋರ್ಡಾನ್ ರಾಜಕುಮಾರ ಅಲ್ ಹುಸೇನ್ ಬಿನ್ ಅಬ್ದುಲ್ಲಾ II ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಜೋರ್ಡಾನ್ ವಸ್ತುಸಂಗ್ರಹಾಲಯಕ್ಕೆ ಸ್ವತಃ ಕಾರು ಚಲಾಯಿಸಿಕೊಂಡು ಕರೆದೊಯ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!