Tuesday, July 28, 2026
Tuesday, July 28, 2026

ಮಾರಿಷಸ್‌ನಲ್ಲಿ ಭಾರತದ ಮೊದಲ ಸಾಗರೋತ್ತರ ಜನೌಷಧಿ ಕೇಂದ್ರ ಉದ್ಘಾಟನೆ

ಮಾರಿಷಸ್‌ನಲ್ಲಿ ಭಾರತದ ಮೊದಲ ಸಾಗರೋತ್ತರ ಜನೌಷಧಿ ಕೇಂದ್ರ ಉದ್ಘಾಟನೆ

Date:

ನವದೆಹಲಿ, ಜು.18: ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮಾರಿಷಸ್‌ನಲ್ಲಿ ಭಾರತದ ಮೊದಲ ಸಾಗರೋತ್ತರ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್ ಉಪಸ್ಥಿತರಿದ್ದರು. ಬಳಿಕ ಮಾತನಾಡಿದ ಜೈಶಂಕರ್, ಈ ಔಷಧ ಕೇಂದ್ರವು ಈ ವರ್ಷದ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಭರವಸೆಯನ್ನು ಈಡೇರಿಸುವುದಾಗಿ ಡಾ.ಜೈಶಂಕರ್ ಹೇಳಿದರು.

ಭಾರತ-ಮಾರಿಷಸ್ ಆರೋಗ್ಯ ಪಾಲುದಾರಿಕೆ ಯೋಜನೆಯು ಸಾರ್ವಜನಿಕ ಆರೋಗ್ಯವನ್ನು ಹೆಚ್ಚಿಸಲು ಮತ್ತು ಯೋಗಕ್ಷೇಮವನ್ನು ಹೆಚ್ಚಿಸಲು ಕಟಿಬದ್ಧವಾಗಿದೆ ಎಂದು ಅವರು ಹೇಳಿದರು. ಆರೋಗ್ಯಕ್ಕೆ ಆದ್ಯತೆ ನೀಡಲಾಗಿದ್ದು, ನಾವೆಲ್ಲರೂ ಆರೋಗ್ಯದ ಬಗ್ಗೆ ಜಾಗೃತರಾಗಿದ್ದೇವೆ ಎಂದು ವಿದೇಶಾಂಗ ಸಚಿವರು ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!