Wednesday, July 29, 2026
Wednesday, July 29, 2026

ಇರಾನ್‌ ಕ್ಷಿಪಣಿ ದಾಳಿ- ಭದ್ರತಾ ಮುಖ್ಯಸ್ಥರೊಂದಿಗೆ ಇಸ್ರೇಲ್ ಪ್ರಧಾನಿ ಮಹತ್ವದ ಸಭೆ

ಇರಾನ್‌ ಕ್ಷಿಪಣಿ ದಾಳಿ- ಭದ್ರತಾ ಮುಖ್ಯಸ್ಥರೊಂದಿಗೆ ಇಸ್ರೇಲ್ ಪ್ರಧಾನಿ ಮಹತ್ವದ ಸಭೆ

Date:

ಯು.ಬಿ.ಎನ್.ಡಿ., ಅ.2: ಇಸ್ರೇಲ್‌ನ ಮೇಲೆ ಇರಾನ್‌ನ ನಡೆಸಿದ ಕ್ಷಿಪಣಿ ದಾಳಿಯ ಹಿನ್ನೆಲೆಯಲ್ಲಿ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಪ್ರಸ್ತುತ ಟೆಲ್ ಅವಿವ್‌ನಲ್ಲಿರುವ ರಕ್ಷಣಾ ಸಚಿವಾಲಯದ ಪ್ರಧಾನ ಕಛೇರಿಯಲ್ಲಿ ಭದ್ರತಾ ಮುಖ್ಯಸ್ಥರನ್ನು ಭೇಟಿಯಾಗಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಇರಾನ್‌ನ ಕ್ಷಿಪಣಿ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಲಿದ್ದೇವೆ ಎಂದು ಇಸ್ರೇಲ್ ಪ್ರಧಾನಿ ಹೇಳಿದ ಬಳಿಕ ಈ ಉನ್ನತ ಮಟ್ಟದ ಸಭೆದಿರುವುದು ಪ್ರತಿದಾಳಿಯ ಮುನ್ಸೂಚನೆ ನೀಡಿದೆ ಎನ್ನಲಾಗುತ್ತಿದೆ. ಇಸ್ರೇಲ್ ಮೇಲೆ 200 ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಹಾರಿಸಿದ ನಂತರ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ, ಇಸ್ರೇಲ್ ಪ್ರತಿರೋಧ ನಡೆಸಿದರೆ ದಾಳಿಯನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

 

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...
error: Content is protected !!