Sunday, January 19, 2025
Sunday, January 19, 2025

ಬ್ರಿಟನ್ ರಾಣಿ ಎಲಿಝಬೆತ್ II ನಿಧನ

ಬ್ರಿಟನ್ ರಾಣಿ ಎಲಿಝಬೆತ್ II ನಿಧನ

Date:

ಲಂಡನ್: ಬ್ರಿಟನ್ ರಾಣಿ ಎಲಿಝಬೆತ್ II ಗುರುವಾರ ನಿಧನರಾದರು. ಅವರಿಗೆ 96 ವರ್ಷ ವಯಸ್ಸಾಗಿತ್ತು. ರಾಣಿ ಎಲಿಝಬೆತ್ ಅವರ ಆರೋಗ್ಯದಲ್ಲಿ ಏರುಪೇರಾದ ಬಳಿಕ ಅವರನ್ನು ವೈದ್ಯರ ನಿಗಾದಲ್ಲಿ ಇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.

ಪ್ರಧಾನಿ ಸಂತಾಪ: ಎಲಿಜಬೆತ್ ಅವರು ತಮ್ಮ ರಾಷ್ಟ್ರ ಮತ್ತು ಜನರಿಗೆ ಸ್ಪೂರ್ತಿದಾಯಕ ನಾಯಕತ್ವವನ್ನು ಒದಗಿಸಿದರು. ಸಾರ್ವಜನಿಕ ಜೀವನದಲ್ಲಿ ಘನತೆ ಮತ್ತು ಸಭ್ಯತೆಯನ್ನು ಅವರು ಪ್ರತಿನಿಧಿಸಿದ್ದರು. ಅವರ ನಿಧನದಿಂದ ದುಃಖಿತನಾಗಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

2015 ಮತ್ತು 2018 ರಲ್ಲಿ ನನ್ನ ಬ್ರಿಟನ್ ಭೇಟಿ ಸಮಯದಲ್ಲಿ ನಾನು ರಾಣಿ ಎಲಿಜಬೆತ್ II ಅವರೊಂದಿಗೆ ಭೇಟಿಯಾದ ಸ್ಮರಣೀಯ ಕ್ಷಣಗಳನ್ನು ನೆನಪಿಸಿಕೊಳ್ಳುತ್ತಿದ್ದೇನೆ. ಅವರ ಆತ್ಮೀಯತೆ ನಾನು ಎಂದಿಗೂ ಮರೆಯುವುದಿಲ್ಲ. ಮಹಾತ್ಮಾ ಗಾಂಧೀಜಿಯವರು ರಾಣಿ ಎಲಿಜಬೆತ್ ಮದುವೆಗೆ ಉಡುಗೊರೆಯಾಗಿ ನೀಡಿದ್ದ ಕರವಸ್ತ್ರವನ್ನು ಬ್ರಿಟನ್ ಭೇಟಿ ಸಮಯದಲ್ಲಿ ಎಲಿಜಬೆತ್ ನನಗೆ ತೋರಿಸಿದರು ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ‌.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!