Monday, September 7, 2026
Monday, September 7, 2026

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ

Date:

ಇಂಡೋನೇಷ್ಯಾ: ಇಂಡೋನೇಷ್ಯಾದಲ್ಲಿ ಸೋಮವಾರ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ ಕನಿಷ್ಠ 162 ಜನರು ಸಾವನ್ನಪ್ಪಿದ್ದು 700 ಮಂದಿ ಗಾಯಗೊಂಡಿದ್ದಾರೆ. ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆ ದಾಖಲಾಗಿದೆ. ಇಂಡೋನೇಷ್ಯಾ ರಾಜಧಾನಿ ಜಕಾರ್ತದಿಂದ 75 ಕಿಲೋಮೀಟರ್ ದೂರದಲ್ಲಿರುವ ಪಶ್ಚಿಮ ಜಾವಾದ ಸಿಯಾನ್ಜೂರ್‍ನಲ್ಲಿ ಭೂಮಿ ಕಂಪಿಸಿದೆ.

ಸಾವನ್ನಪ್ಪಿದವರಲ್ಲಿ ಬಹುತೇಕ ಮಕ್ಕಳು ಎಂದು ಸರ್ಕಾರ ಮಾಹಿತಿ ನೀಡಿದೆ. 13 ಸಾವಿರ ಜನರ ಮನೆಗಳು ಹಾನಿಗೊಳಗಾಗಿದೆ. ಆಸ್ಪತ್ರೆಗಳು ತುಂಬಿದ ಪರಿಣಾಮ ಆಸ್ಪತ್ರೆಯ ಹೊರಗಡೆ, ಪಾರ್ಕಿಂಗ್ ಪ್ರದೇಶಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!