ನವದೆಹಲಿ, ನ.18: ನೈಜೀರಿಯಾದ ಅತ್ಯುನ್ನತ ಪ್ರಶಸ್ತಿ ‘ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್’ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ನೀಡಿ ಗೌರವಿಸಲಾಯಿತು. ಈ ಗೌರವವನ್ನು ಭಾರತದ ಜನರಿಗೆ ಅರ್ಪಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು. ಹದಿನೇಳು ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ನೈಜೀರಿಯಾಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಮೂರನೇ ಅವಧಿಯಲ್ಲಿ ನೈಜೀರಿಯಾಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿಯವರಿಗೆ ನೈಜೀರಿಯಾದ ಅತ್ಯುನ್ನತ ಗೌರವ

ಪ್ರಧಾನಿ ನರೇಂದ್ರ ಮೋದಿಯವರಿಗೆ ನೈಜೀರಿಯಾದ ಅತ್ಯುನ್ನತ ಗೌರವ
Date: