Thursday, April 23, 2026
Thursday, April 23, 2026

ತಂತ್ರಜ್ಞಾನ, ನಾವೀನ್ಯತೆ, ಉದ್ಯಮ ಕ್ಷೇತ್ರಗಳಲ್ಲಿ ಭಾರತ ತನ್ನದೇ ಛಾಪನ್ನು ಮೂಡಿಸಿದೆ: ಪ್ರಧಾನಿ ನರೇಂದ್ರ ಮೋದಿ

ತಂತ್ರಜ್ಞಾನ, ನಾವೀನ್ಯತೆ, ಉದ್ಯಮ ಕ್ಷೇತ್ರಗಳಲ್ಲಿ ಭಾರತ ತನ್ನದೇ ಛಾಪನ್ನು ಮೂಡಿಸಿದೆ: ಪ್ರಧಾನಿ ನರೇಂದ್ರ ಮೋದಿ

Date:

ಬಾಲಿ: ಜಿ20 ಸಮ್ಮೇಳನದಲ್ಲಿ ಭಾಗವಹಿಸಲು ಇಂಡೋನೇಷ್ಯಾದ ಬಾಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ವಿಶ್ವದ ಅತಿದೊಡ್ಡ ಆರ್ಥಿಕತೆಯಾಗಿದೆ.

ಭಾರತ ಮತ್ತು ಇಂಡೋನೇಷ್ಯಾ ನಡುವಿನ ಸಂಬಂಧಗಳ ಬಲಗೊಳ್ಳುತ್ತಿದೆ. ಸಾವಿರಾರು ವರ್ಷಗಳ ಇತಿಹಾಸವಿರುವ ಬಾಲಿ ಉತ್ಸವವು ಭಾರತ-ಇಂಡೋನೇಷ್ಯಾ ಸಂಬಂಧಗಳಿಗೆ ಹಿಡಿದ ಕನ್ನಡಿಯಾಗಿದೆ.

ತಂತ್ರಜ್ಞಾನ, ನಾವೀನ್ಯತೆ, ಉದ್ಯಮ ಇನ್ನಿತರ ಕ್ಷೇತ್ರಗಳಲ್ಲಿ ವಿಶ್ವದಲ್ಲಿ ಭಾರತ ತನ್ನದೇ ಛಾಪನ್ನು ಮೂಡಿಸಿದೆ. ಜಗತ್ತಿನ ಹಲವಾರು ಪ್ರತಿಷ್ಠಿತ ಕಂಪನಿಗಳ ಸಿಇಓ ಭಾರತೀಯ ಮೂಲದವರು. ಡಿಜಿಟಲ್ ವಾಹಿವಾಟಿನಲ್ಲಿ ಭಾರತ ಇತರ ರಾಷ್ಟ್ರಗಳಿಗೆ ಮಾದರಿಯಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮನುಷ್ಯ ಮಾನವೀಯನಾಗುವುದು ಮೂಕಜ್ಜಿಯ ಸಂದೇಶ: ಪ್ರೊ.ಸ್ವೀವನ್ ಕ್ವಾಡ್ರಸ್

ಉಡುಪಿ, ಏ.22: ಮನುಷ್ಯ ತನ್ನ ಎಲ್ಲಾ ಸಣ್ಣತನಗಳನ್ನು ಕಳೆದುಕೊಂಡು ಮಾನವೀಯ ವ್ಯಕ್ತಿತ್ವವನ್ನು...

ಹ್ಯಾಕ್ ಫೆಸ್ಟ್ 2026

ಕಾರ್ಕಳ, ಏ.22: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಫೈನೈಟ್...

ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಯಶಸ್ವಿನ ತಂತ್ರಗಳು

ಬಸ್ರೂರು, ಏ.22: ಶ್ರೀ ಶಾರದಾ ಕಾಲೇಜು ಬಸ್ರೂರು ಗ್ರಂಥಾಲಯ ಮತ್ತು ಮಾಹಿತಿ...

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವರ್ಷ- ಭಯೋತ್ಪಾದನಾ ಕೃತ್ಯ ಎಸಗಿದವರಿಗೆ ಭಾರತೀಯ ಸೇನೆಯ ಕಠಿಣ ಎಚ್ಚರಿಕೆ

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವರ್ಷ ಈ ದಿನದಂದು,...
error: Content is protected !!