Wednesday, December 4, 2024
Wednesday, December 4, 2024

ಪ್ರಧಾನಿ ನರೇಂದ್ರ ಮೋದಿಯವರಿಗೆ ಗಯಾನಾದ ಅತ್ಯುನ್ನತ ಪ್ರಶಸ್ತಿ ‘ಆರ್ಡರ್ ಆಫ್ ಎಕ್ಸಲೆನ್ಸ್’ ಪ್ರದಾನ

ಪ್ರಧಾನಿ ನರೇಂದ್ರ ಮೋದಿಯವರಿಗೆ ಗಯಾನಾದ ಅತ್ಯುನ್ನತ ಪ್ರಶಸ್ತಿ ‘ಆರ್ಡರ್ ಆಫ್ ಎಕ್ಸಲೆನ್ಸ್’ ಪ್ರದಾನ

Date:

ಯು.ಬಿ.ಎನ್.ಡಿ., ನ.21: ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಗಯಾನಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ‘ದಿ ಆರ್ಡರ್ ಆಫ್ ಎಕ್ಸಲೆನ್ಸ್’ ಪ್ರದಾನ ಮಾಡಲಾಯಿತು. ಗಯಾನಾದ ಸ್ಟೇಟ್ ಹೌಸ್‌ನಲ್ಲಿ ನಡೆದ ಸಮಾರಂಭದಲ್ಲಿ, ಗಯಾನಾ ಅಧ್ಯಕ್ಷ ಡಾ. ಮೊಹಮ್ಮದ್ ಇರ್ಫಾನ್ ಅಲಿ ಅವರು ಪ್ರಧಾನ ಮಂತ್ರಿಯವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಗೌರವ ಭಾರತದ ಜನರಿಗೆ ಮತ್ತು ಎರಡು ದೇಶಗಳ ಜನರ ನಡುವಿನ ಆಳವಾದ ಐತಿಹಾಸಿಕ ಸಂಬಂಧಗಳಿಗೆ ಅರ್ಪಿಸುತ್ತೇನೆ ಎಂದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

ಬೆಳ್ಮಣ್, ಡಿ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಬ್ರಹ್ಮಾವರ: ಗಾಳಿ ಮಳೆಗೆ ಮನೆಗಳಿಗೆ ಹಾನಿ

ಉಡುಪಿ, ಡಿ.3: ಚಂಡಮಾರುತದ ಪ್ರಭಾವದಿಂದ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ...

ಸ್ನೇಹಿತರ ಬಳಗದಿಂದ ಭಾಸ್ಕರ್ ಶೆಟ್ಟಿ ಅವರಿಗೆ ಸನ್ಮಾನ

ಗಂಗೊಳ್ಳಿ, ಡಿ.3: ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ...
error: Content is protected !!