Tuesday, July 28, 2026
Tuesday, July 28, 2026

ಪೋಪ್ ಫ್ರಾನ್ಸಿಸ್ ವಿಧಿವಶ

ಪೋಪ್ ಫ್ರಾನ್ಸಿಸ್ ವಿಧಿವಶ

Date:

ಯು.ಬಿ.ಎನ್.ಡಿ., ಏ.21: ರೋಮನ್ ಕ್ಯಾಥೋಲಿಕ್ ಚರ್ಚ್‌ನ ಮೊದಲ ಲ್ಯಾಟಿನ್ ಅಮೇರಿಕನ್ ನಾಯಕ ಪೋಪ್ ಫ್ರಾನ್ಸಿಸ್ ವಿಧಿವಶರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಭಾನುವಾರ, ಪೋಪ್ ಫ್ರಾನ್ಸಿಸ್ ತಮ್ಮ ಈಸ್ಟರ್ ಭಾನುವಾರದ ಭಾಷಣದಲ್ಲಿ ಚಿಂತನೆಯ ಸ್ವಾತಂತ್ರ್ಯ ಮತ್ತು ಸಹಿಷ್ಣುತೆಗಾಗಿ ಕರೆ ನೀಡಿದರು. ಬೆಸಿಲಿಕಾದ ಬಾಲ್ಕನಿಯಲ್ಲಿ 35,000 ಕ್ಕೂ ಹೆಚ್ಚು ಜನರು ಸೇರಿದ್ದ ಜನಸಮೂಹಕ್ಕೆ ಈಸ್ಟರ್ ಶುಭಾಶಯಗಳನ್ನು ನೀಡಿದ ಮರುದಿನವೇ ಪೋಪ್ ಫ್ರಾನ್ಸಿಸ್ ಕೊನೆಯುಸಿರೆಳೆದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!