Tuesday, October 6, 2026
Tuesday, October 6, 2026

ಉಗ್ರವಾದ ಮಟ್ಟಹಾಕಲು ಸಜ್ಜಾಗಿ: ಆಸ್ಟ್ರೇಲಿಯಾ ಪ್ರಧಾನಿ

ಉಗ್ರವಾದ ಮಟ್ಟಹಾಕಲು ಸಜ್ಜಾಗಿ: ಆಸ್ಟ್ರೇಲಿಯಾ ಪ್ರಧಾನಿ

Date:

ಸಿಡ್ನಿ, ಡಿ.21: ಕಳೆದ ವಾರದ ಬೋಂಡಿ ಬೀಚ್ ದಾಳಿಯ ನಂತರ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಪೊಲೀಸ್ ಮತ್ತು ರಾಷ್ಟ್ರೀಯ ಗುಪ್ತಚರ ಸಂಸ್ಥೆಗಳ ಅಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಿದ್ದಾರೆ. ಸಿಡ್ನಿ ಬೀಚ್‌ನಲ್ಲಿ ನಡೆದ ಯಹೂದಿ ಉತ್ಸವದಲ್ಲಿ ಇಬ್ಬರು ಬಂದೂಕುಧಾರಿಗಳು ಗುಂಡು ಹಾರಿಸಿದ ನಂತರ ಸಾವನ್ನಪ್ಪಿದ 15 ಜನರಿಗೆ ಸಂತಾಪ ಸೂಚಿಸುವ ಸಭೆಯ ನಂತರ ಉಗ್ರವಾದವನ್ನು ಮಟ್ಟ ಹಾಕಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಪ್ರಧಾನಿ ಸೂಚನೆ ನೀಡಿದ್ದು, ಬಂದೂಕು ನಿಯಂತ್ರಣಗಳನ್ನು ಬಿಗಿಗೊಳಿಸುವ ಯೋಜನೆಗಳನ್ನು ಘೋಷಿಸಿದ್ದಾರೆ ಮತ್ತೊಂದೆಡೆ ದ್ವೇಷ ಭಾಷಣವನ್ನು ಹತ್ತಿಕ್ಕಲು ಸರ್ಕಾರ ಮುಂದಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.8: ನೇರ ಸಂದರ್ಶನ

ಉಡುಪಿ, ಅ.5: ನಗರದ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ ಲಿ., ಆಭರಣ ಜುವೆರ‍್ಸ್...

ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ಅಭಿವಿನ್ಯಾಸ ಕಾರ್ಯಕ್ರಮ

ಕುಂದಾಪುರ, ಅ.5: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ...

ವಿಶ್ವ ಕೊಂಕಣಿ ಕೇಂದ್ರ: ಕನಕದಾಸರ ಸಾಹಿತ್ಯ ವಿಚಾರಸಂಕಿರಣ; ಗೀತ ಗಾಯನ

ಮಂಗಳೂರು, ಅ.5: ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನ ವಿಶ್ವ ಕೊಂಕಣಿ...

‘ಗಾಂಧೀ ಚಿಂತನೆ ಮತ್ತು ಪ್ರಸ್ತುತತೆ’ ಉಪನ್ಯಾಸ

ಬಸ್ರೂರು, ಅ.5: ಗಾಂಧೀ ಜಯಂತಿ ಪ್ರಯುಕ್ತ ಶ್ರೀ ಶಾರದಾ ಕಾಲೇಜು ಬಸ್ರೂರಿನಲ್ಲಿ...
error: Content is protected !!