Friday, September 11, 2026
Friday, September 11, 2026

ಶಾಂತಿಯುತವಾಗಿ ಅಫ್ಘಾನ್ ಬಿಕ್ಕಟ್ಟು ಪರಿಹರಿಸಿ: ಜೈಶಂಕರ್

ಶಾಂತಿಯುತವಾಗಿ ಅಫ್ಘಾನ್ ಬಿಕ್ಕಟ್ಟು ಪರಿಹರಿಸಿ: ಜೈಶಂಕರ್

Date:

ಅಫ್ಘಾನ್ ಬಿಕ್ಕಟ್ಟನ್ನು ಪರಿಹರಿಸುವ ಸಲುವಾಗಿ ಶಾಂತಿ ಮಾತುಕತೆ ನಡೆಸಬೇಕೆಂದು ವಿದೇಶಾಂಗ ಸಚಿವ ಡಾ.ಎಸ್. ಜೈಶಂಕರ್ ಕರೆ ನೀಡಿದ್ದಾರೆ. ದುಶಾನ್ಬೆಯಲ್ಲಿ ಅಫ್ಘಾನಿಸ್ತಾನಕ್ಕೆ ಸಂಬಂಧಿಸಿದ ಎಸ್‌ಸಿಒ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ದೋಹಾ ಪ್ರಕ್ರಿಯೆ, ಮಾಸ್ಕೋ ಮತ್ತು ಇಸ್ತಾಂಬುಲ್ ಪ್ರಕ್ರಿಯೆಯನ್ನು ಆಧಾರವಾಗಿಟ್ಟುಕೊಂಡು ರಾಜಿ ಪ್ರಯತ್ನ ನಡೆಸಲು ಮುಂದಾಗಬೇಕು.

ಸ್ವತಂತ್ರ, ಏಕೀಕೃತ, ಶಾಂತಿಯುತ, ಪ್ರಜಾಪ್ರಭುತ್ವ ಮತ್ತು ಸಮೃದ್ಧ ರಾಷ್ಟ್ರವನ್ನು ಅಫ್ಘಾನ್ ಜನರು ಸೇರಿದಂತೆ ಎಲ್ಲರೂ ಬಯಸುತ್ತಾರೆ. ನಾಗರಿಕರ ಮತ್ತು ರಾಜ್ಯ ಪ್ರತಿನಿಧಿಗಳ ಮೇಲಿನ ಹಿಂಸಾಚಾರ ಮತ್ತು ಭಯೋತ್ಪಾದಕ ದಾಳಿಗಳಿಗೆ ಪೂರ್ಣ ವಿರಾಮ ಹಾಕುವ ನಿಟ್ಟಿನಲ್ಲಿ ಜಾಗತಿಕ ಮಟ್ಟದಲ್ಲಿ ಸಾಂಘಿಕ ಪ್ರಯತ್ನಗಳು ನಡೆಯಬೇಕು. ಸಂಘರ್ಷವನ್ನು ಬಗೆಹರಿಸಲು ಪರಸ್ಪರ ಪರಿಣಾಮಕಾರಿಯಾದ ಸಂವಾದದ ಅಗತ್ಯತೆಯಿದೆ. ಹಿಂಸೆ ಮತ್ತು ಬಲದಿಂದ ಅಧಿಕಾರವನ್ನು ವಶಪಡಿಸಿಕೊಳ್ಳುವ ಮನಸ್ಥಿತಿ ಖಂಡನೀಯ ಎಂದು ವಿದೇಶಾಂಗ ಸಚಿವ ಡಾ.ಎಸ್. ಜೈಶಂಕರ್ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ: ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಉಡುಪಿ, ಸೆ.11: ಸರ್ಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ – ಮನೋರೋಗ...

ಗುರುನರಸಿಂಹ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಉಡುಪಿ, ಸೆ.11: ಕೆ. ರಾಧಾಕೃಷ್ಣ ಬ್ರಹ್ಮ ದಂಪತಿಗಳ ಲಕ್ಷತುಳಸಿ ಅರ್ಚನೆ ಬುಧವಾರ...

ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌: ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

ಕಾರ್ಕಳ, ಸೆ.10: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು...

ಅಂತರಂಗ ಅರಳಿದಾಗ ಅನುಭವ ಪ್ರಪಂಚ ವಿಸ್ತಾರವಾದಾಗ ಸಾಹಿತ್ಯ ಹುಟ್ಟುವುದು: ವಸಂತಿ ಶೆಟ್ಟಿ ಬ್ರಹ್ಮಾವರ

ಉಡುಪಿ, ಸೆ.10: ನಿತ್ಯ ಜೀವನದ ಅನುಭವಗಳಿಂದ ಸಾಹಿತ್ಯ ಹುಟ್ಟುತ್ತದೆ. ಸಾಹಿತಿ ನೀತಿ...
error: Content is protected !!