Home ಸುದ್ಧಿಗಳು ಅಂತರಾಷ್ಟ್ರೀಯ ರಷ್ಯಾದಲ್ಲಿ ಕೋವಿಡ್ ಅಬ್ಬರ

ರಷ್ಯಾದಲ್ಲಿ ಕೋವಿಡ್ ಅಬ್ಬರ

709
0

ಮಾಸ್ಕೋ: ರಷ್ಯಾದಲ್ಲಿ ಮತ್ತೊಮ್ಮೆ ಕೊರೊನಾ ಅಬ್ಬರ ಆರಂಭವಾಗಿದೆ. ಕಳೆದ 24 ಗಂಟೆಗಳಲ್ಲಿ 32,648 ಹೊಸ ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು 1229 ಮಂದಿ ಸಾವನ್ನಪ್ಪಿದ್ದಾರೆ. ಇದೇ ಅವಧಿಯಲ್ಲಿ 33,442 ಮಂದಿ ಗುಣಮುಖರಾಗಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.