Saturday, June 13, 2026
Saturday, June 13, 2026

ಓಮನ್: ಆಮ್ಚಿಗೆಲೆ ಕುಟುಂಬ್ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ

ಓಮನ್: ಆಮ್ಚಿಗೆಲೆ ಕುಟುಂಬ್ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ

Date:

ಓಮನ್, ಫೆ. 5: ಮಸ್ಕತ್ ಓಮನ್ ನ ಶ್ರೀ ಕೃಷ್ಣ ದೇವಸ್ಥಾನದ ಸಭಾಂಗಣದಲ್ಲಿ ಆಮ್ಚಿಗೆಲೆ ಕುಟುಂಬ್ ಓಮನ್ ಗ್ರೂಪ್ ವತಿಯಿಂದ ಶುಕ್ರವಾರ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ನಡೆಯಿತು.

ದೇವತಾ ಪ್ರಾರ್ಥೆನೆ, ವಿಶೇಷ ಹೂವಿನ ಅಲಂಕಾರ ಸೇವೆ, ನಾಮಪಠಣ, ಮಹಾಮಂಗಳಾರತಿ ಇತ್ಯಾದಿ ಧಾರ್ಮಿಕ ವಿಧಿವಿಧಾನಗಳು ಭರತ್ ಭಟ್ ಮಂಜೇಶ್ವರ ಇವರ ಪೌರೋಹಿತ್ಯದಲ್ಲಿ ನಡೆಯಿತು.

ಮಂಜುನಾಥ ನಾಯಕ್, ಮಂಗೇಶ್ ಶ್ಯಾನಭಾಗ್, ರಾಮಕೃಷ್ಣ ಪ್ರಭು, ಸಚಿನ್ ಕಾಮತ್, ರಾಜೇಶ್ ಕಾಮತ್, ಚಿತ್ರಾನಂದ ಪೈ, ವಾಸುದೇವ ಪೈ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ

ಕೊಲ್ಲೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು...

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ...

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮತ್ತು ಭಾರತೀಯ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನು ನೆನಪು ಮಾತ್ರ

ನವದೆಹಲಿ, ಜೂ.12: ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಹಲವಾರು...

ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

ಕೋಟ, ಜೂ.12: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ. ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದ್ದು ಇದರಿಂದ...
error: Content is protected !!