Friday, February 27, 2026
Friday, February 27, 2026

ಲಂಡನ್ ನಲ್ಲಿ ವಿದೇಶಾಂಗ ಸಚಿವ ಜೈಶಂಕರ್ ಮೇಲೆ ಹಲ್ಲೆ ಯತ್ನ; ಭದ್ರತಾ ಲೋಪಕ್ಕೆ ವ್ಯಾಪಕ ಖಂಡನೆ

ಲಂಡನ್ ನಲ್ಲಿ ವಿದೇಶಾಂಗ ಸಚಿವ ಜೈಶಂಕರ್ ಮೇಲೆ ಹಲ್ಲೆ ಯತ್ನ; ಭದ್ರತಾ ಲೋಪಕ್ಕೆ ವ್ಯಾಪಕ ಖಂಡನೆ

Date:

ನವದೆಹಲಿ, ಮಾ.6: ಲಂಡನ್‌ನಲ್ಲಿ ಬುಧವಾರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಕಾರ್ಯಕ್ರಮದ ಸಂದರ್ಭದಲ್ಲಿ ಭದ್ರತಾ ಲೋಪ ಆಗಿದ್ದ ಘಟನೆ ನಡೆದಿದೆ. ಖಾಲಿಸ್ತಾನಿ ಪರ ಕಿಡಿಗೇಡಿಯೊಬ್ಬ ಸಚಿವರತ್ತ ತೆರಳಲು ಬ್ಯಾರಿಕೇಡ್ ಮುರಿಯಲು ಪ್ರಯತ್ನಿಸಿ ಭಾರತ ವಿರೋಧಿ ಘೋಷಣೆಗಳನ್ನು ಕೂಗಿದಾಗ ಎಚ್ಚೆತ್ತ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು. ರಾಯಲ್ ಇನ್‌ಸ್ಟಿಟ್ಯೂಟ್ ಆಫ್ ಇಂಟರ್‌ನ್ಯಾಷನಲ್ ಅಫೇರ್ಸ್‌ನ ನೆಲೆಯಾದ ಚಾಥಮ್ ಹೌಸ್‌ನಲ್ಲಿ ಸಂವಾದಾತ್ಮಕ ಅಧಿವೇಶನದ ನಂತರ ಸಚಿವ ಜೈಶಂಕರ್ ಹೊರಬರುತ್ತಿದ್ದಾಗ ಘಟನೆ ನಡೆದಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹಲವಾರು ಕ್ಷೇತ್ರಗಳಲ್ಲಿ ಭಾರತ-ಇಸ್ರೇಲ್ ಒಪ್ಪಂದ

ನವದೆಹಲಿ, ಫೆ.27: ಭಾರತ ಮತ್ತು ಇಸ್ರೇಲ್ ಸಾಂಸ್ಕೃತಿಕ ವಿನಿಮಯ, ಭೂಭೌತಿಕ ಪರಿಶೋಧನೆ,...

90,000 ಕೋಟಿ ರೂಪಾಯಿಗಳ ಒಪ್ಪಂದಗಳಿಗೆ ಜಪಾನ್ ಕಂಪನಿಗಳೊಂದಿಗೆ ಉತ್ತರ ಪ್ರದೇಶ ಸರ್ಕಾರ ಸಹಿ

ಯು.ಬಿ.ಎನ್.ಡಿ., ಫೆ.27: ಉತ್ತರ ಪ್ರದೇಶ ಸರ್ಕಾರವು ಜಪಾನಿನ ವಿವಿಧ ಕಂಪನಿಗಳೊಂದಿಗೆ 90...

ಎನ್.ಸಿ.ಪಿ. ರಾಷ್ಟ್ರೀಯ ಅಧ್ಯಕ್ಷರಾಗಿ ಸುನೇತ್ರಾ ಪವಾರ್ ಆಯ್ಕೆ

ಮುಂಬಯಿ, ಫೆ.27: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್.ಸಿ.ಪಿ.) ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸುನೇತ್ರಾ...

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಗೆಲುವು

ಚೆನ್ನೈ, ಫೆ.26: ಇಲ್ಲಿಯ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್...
error: Content is protected !!