Saturday, June 13, 2026
Saturday, June 13, 2026

ಟರ್ಕಿಯಲ್ಲಿ ಮತ್ತೊಮ್ಮೆ ಭೂಕಂಪ- 4,300 ಕ್ಕೂ ಹೆಚ್ಚು ಮಂದಿ ಸಾವು

ಟರ್ಕಿಯಲ್ಲಿ ಮತ್ತೊಮ್ಮೆ ಭೂಕಂಪ- 4,300 ಕ್ಕೂ ಹೆಚ್ಚು ಮಂದಿ ಸಾವು

Date:

ಇಸ್ತಾಂಬುಲ್, ಫೆ. 7: ಪ್ರಬಲ ಭೂಕಂಪಕ್ಕೆ ಟರ್ಕಿ ತತ್ತರಿಸಿದೆ. ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಒಂದೇ ದಿನ ಮೂರು ಬಾರಿ ಪ್ರಬಲ ಭೂಕಂಪ ಸಂಭವಿಸಿದ್ದು, 7.8 ತೀವ್ರತೆಯ ಭೂಮಿ ಕಂಪಿಸಿದೆ. ಮಂಗಳವಾರ ಮತ್ತೊಮ್ಮೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.6 ದಾಖಲಾಗಿದೆ. 4,300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವಾರು ಮಂದಿ ಕಟ್ಟಡಗಳ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ.  ಭೂಕಂಪಕ್ಕೆ ಹಲವು ಕಟ್ಟಡಗಳು ನೆಲಸಮವಾಗಿವೆ.

ಭಾರತದಿಂದ ನೆರವು: ವಾಯುಪಡೆಯ ವಿಮಾನಗಳು, ತಜ್ಞ ಎನ್.ಡಿ.ಆರ್.ಅಫ್ ಸಿಬ್ಬಂದಿಗಳೊಂದಿಗೆ ವೈದ್ಯಕೀಯ ಉಪಕರಣಗಳ ಜತೆಗೆ ಟರ್ಕಿಗೆ ತೆರಳಿವೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ

ಕೊಲ್ಲೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು...

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ...

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮತ್ತು ಭಾರತೀಯ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನು ನೆನಪು ಮಾತ್ರ

ನವದೆಹಲಿ, ಜೂ.12: ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಹಲವಾರು...

ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

ಕೋಟ, ಜೂ.12: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ. ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದ್ದು ಇದರಿಂದ...
error: Content is protected !!