Saturday, July 25, 2026
Saturday, July 25, 2026

ರಷ್ಯಾಗೆ ಅಮೆರಿಕ ಖಡಕ್ ಎಚ್ಚರಿಕೆ

ರಷ್ಯಾಗೆ ಅಮೆರಿಕ ಖಡಕ್ ಎಚ್ಚರಿಕೆ

Date:

ವಾಷಿಂಗ್ಟನ್: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಮುಂದುವರೆದ ಹಿನ್ನಲೆಯಲ್ಲಿ ಉಕ್ರೇನ್‌ ಮಣಿಸಲು ರಷ್ಯಾ ಪರಮಾಣು ಅಸ್ತ್ರ ಪ್ರಯೋಗಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಸುದ್ಧಿ ಬಂದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಜೋ ಬಿಡನ್ ರಷ್ಯಾಗೆ ಎಚ್ಚರಿಕೆ ನೀಡಿದ್ದಾರೆ.

ʻಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವ ನಿರ್ಧಾರ ಕೈಗೊಂಡರೆ ಅದು ರಷ್ಯಾ ಮಾಡುವ ದೊಡ್ಡ ತಪ್ಪುʼ ಎಂದು ಬಿಡೆನ್ ಹೇಳಿದ್ದಾರೆ. ಒಂದು ವೇಳೆ ರಷ್ಯಾ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಲು ಮುಂದಾದರೆ ತೀವ್ರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!