Home ಸುದ್ಧಿಗಳು ಕ್ರೈಂ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಬಂಧನ

ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಬಂಧನ

564
0

ಮುಂಬೈ: ಐಷಾರಾಮಿ ಹಡಗಿನಲ್ಲಿ ನಿನ್ನೆ ರಾತ್ರಿ ನಡೆದ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಬಳಕೆಗೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸಹಿತ 3 ಮಂದಿಯನ್ನು ಎನ್.ಸಿ.ಬಿ (ಮಾದಕ ವಸ್ತು ನಿಗ್ರಹ ದಳ) ಬಂಧಿಸಿದೆ. ಆರ್ಯನ್ ಖಾನ್, ಅರ್ಬಾಸ್ ಸೇಠ್ ಮರ್ಚಂಟ್, ಮುನ್ಮುನ್ ಧಮೆಚಾ ಬಂಧಿತರು.

ವೈದ್ಯಕೀಯ ಪರೀಕ್ಷೆ ನಡೆಸಲು ಬಂಧಿತರನ್ನು ಎನ್.ಸಿ.ಬಿ ಕಛೇರಿಯಿಂದ ಕರೆದೊಯ್ಯಲಾಗಿದೆ. ಬಂಧಿತರನ್ನು ನ್ಯಾಯಾಲಯದ ಎದುರು ಹಾಜರುಪಡಿಸಿ ಎನ್.ಸಿ.ಬಿ. ಕಸ್ಟಡಿಗೆ ಕಳುಹಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.