ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳ ಹಲವೆಡೆ ಆಗಸ್ಟ್ 5, 6, 7ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೂರು ದಿನಗಳ ಕಾಲ 64.5 ಮಿಮೀ ಕ್ಕಿಂತ ಅಧಿಕ ಮಳೆ ಬೀಳಲಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ಕರಾವಳಿ: ಭಾರಿ ಮಳೆಯಾಗುವ ಸಾಧ್ಯತೆ

ಕರಾವಳಿ: ಭಾರಿ ಮಳೆಯಾಗುವ ಸಾಧ್ಯತೆ
Date: