ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಮುಂಗಾರು ಚುರುಕಾಗಲಿದ್ದು, ಈ ತಿಂಗಳ ಕೊನೆಯವರೆಗೆ ಕರಾವಳಿ ಜಿಲ್ಲೆಗಳ ಹಲವೆಡೆ ಭಾರಿ ಮಳೆಯಾಗಲಿದೆ.
ಆಗಸ್ಟ್ 26, 29 ಮತ್ತು 30 ರಂದು 64.5 – 115.5 ಮಿಮಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Date: