Home ಸುದ್ಧಿಗಳು ಹವಾಮಾನ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ

ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ

640
0

ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಮುಂಗಾರು ಚುರುಕಾಗಲಿದ್ದು, ಈ ತಿಂಗಳ ಕೊನೆಯವರೆಗೆ ಕರಾವಳಿ ಜಿಲ್ಲೆಗಳ ಹಲವೆಡೆ ಭಾರಿ ಮಳೆಯಾಗಲಿದೆ.

ಆಗಸ್ಟ್ 26, 29 ಮತ್ತು 30 ರಂದು 64.5 – 115.5 ಮಿಮಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಸಂಜೆ ಉಪಗ್ರಹ ತೆಗೆದ ಚಿತ್ರ

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.