ರಾಜ್ಯದ ಕರಾವಳಿ ಜಿಲ್ಲೆಗಳ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯ ಅಬ್ಬರ ಜೋರಾಗಿದೆ. ಜುಲಾಯಿ 18 ರಿಂದ 22 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (115.6 ಮಿಮಿ-204.4 ಮಿಮಿ) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Date: