Home ಸುದ್ಧಿಗಳು ಹವಾಮಾನ ಕರಾವಳಿ: ಭಾರಿ ಮಳೆಯಾಗುವ ಸಾಧ್ಯತೆ

ಕರಾವಳಿ: ಭಾರಿ ಮಳೆಯಾಗುವ ಸಾಧ್ಯತೆ

507
0

ರಾಜ್ಯದ ಕರಾವಳಿ ಜಿಲ್ಲೆಗಳ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯ ಅಬ್ಬರ ಜೋರಾಗಿದೆ. ಜುಲಾಯಿ 18 ರಿಂದ 22 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (115.6 ಮಿಮಿ-204.4 ಮಿಮಿ) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಸಂಜೆ ಉಪಗ್ರಹ ತೆಗೆದ ಚಿತ್ರ

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.