ಕಳೆದ ಕೆಲವು ದಿನಗಳಿಂದ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಮುಂಗಾರು ಚುರುಕಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲಾಯಿ 13 ರಿಂದ 17 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐದು ದಿನಗಳಲ್ಲಿ ಮಳೆಯ ಪ್ರಮಾಣ 64.5 ಮಿಮಿ – 115.6 ಮಿಮಿ ಇರಲಿದೆ.

Date: