Saturday, October 17, 2026
Saturday, October 17, 2026

ಅಭಿಷೇಕ್ ಶರ್ಮಾ ನೂತನ ದಾಖಲೆ

ಅಭಿಷೇಕ್ ಶರ್ಮಾ ನೂತನ ದಾಖಲೆ

Date:

ಯು.ಬಿ.ಎನ್.ಡಿ., ಜ.22: 5000 ಟಿ20 ರನ್‌ಗಳನ್ನು ವೇಗವಾಗಿ ಪೂರೈಸುವ ಮೂಲಕ ಅಭಿಷೇಕ್ ಶರ್ಮಾ ನೂತನ ದಾಖಲೆ ರಚಿಸಿದ್ದಾರೆ. ನಾಗ್ಪುರದಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ 35 ಎಸೆತಗಳಲ್ಲಿ 84 ರನ್ ಗಳಿಸಿದ್ದು ಪ್ರಮುಖ ಆಕರ್ಷಣೆಯಾಗಿತ್ತು, ಅವರು 2898 ಎಸೆತಗಳಲ್ಲಿ ಈ ಸಾಧನೆ ಅತ್ಯಂತ ವೇಗದ ದಾಖಲೆಯಾಗಿದ್ದು, ಆಂಡ್ರೆ ರಸೆಲ್ (2942) ಅವರನ್ನು ಶರ್ಮಾ ಹಿಂದಿಕ್ಕಿದ್ದಾರೆ. ವೇಗವಾಗಿ 5000 ಟಿ20 ರನ್‌ ಗಳಿಸಿದ ಉಳಿದ ಆಟರಾರರೆಂದರೆ ಟಿಮ್ ಡೇವಿಡ್ (3127 ಎಸೆತಗಳು), ವಿಲ್ ಜ್ಯಾಕ್ಸ್ (3196) ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ (3239 ಎಸೆತಗಳು)

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2030 ರ ವೇಳೆಗೆ ಭಾರತ ಮತ್ತು ರಷ್ಯಾ 100 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ಗುರಿ

ನವದೆಹಲಿ, ಅ.16: ರಷ್ಯಾ ಮತ್ತು ಇತರ ಸದಸ್ಯ ರಾಷ್ಟ್ರಗಳಿಗೆ ರಫ್ತುಗಳನ್ನು ಹೆಚ್ಚಿಸಲು...

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

ಕಾರ್ಕಳ, ಅ.16: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ...

ಉಡುಪಿಯಲ್ಲಿ ತಂಪೆರೆದ ಮುಂಜಾನೆ ಮಳೆ

ಉಡುಪಿ, ಅ.16: ಉಡುಪಿ ಜಿಲ್ಲೆಯ ಹಲವೆಡೆ ಶುಕ್ರವಾರ ಮುಂಜಾನೆ ಗುಡುಗು ಸಹಿತ...

ಸಂಸ್ಕೃತಿ ನಮ್ಮ ಗೌರವದ ಪ್ರತೀಕ: ಡಾ. ವೆಂಕಟರಾಮ್ ಭಟ್

ಉಡುಪಿ, ಅ.16: ಭಾರತೀಯ ಸಂಸ್ಕೃತಿಯ ಉಳಿವಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ...
error: Content is protected !!