Sunday, February 8, 2026
Sunday, February 8, 2026

ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಇನ್ನಿಲ್ಲ

ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಇನ್ನಿಲ್ಲ

Date:

ಕ್ವೀನ್ಸ್‌ಲ್ಯಾಂಡ್: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ (46) ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಶನಿವಾರ ತಡರಾತ್ರಿ ಕ್ವೀನ್ಸ್‌ಲ್ಯಾಂಡ್ ನ ಎಲಿಸ್ ಸೇತುವೆಯ ಹರ್ವೇ ರೋಡ್ ರೇಂಜ್ ನಲ್ಲಿ ಸೈಮಂಡ್ಸ್ ಕಾರು ಪಲ್ಟಿಯಾದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟರು. ಸೈಮಂಡ್ಸ್ ನಿಧನದ ನಂತರ ಕ್ರಿಕೆಟ್ ಜಗತ್ತು ಶೋಕದಲ್ಲಿ ಮುಳುಗಿದೆ.

1975ರ ಜೂನ್ 9 ರಂದು ಜನಿಸಿದ್ದ ಸೈಮಂಡ್ಸ್ ಆಲ್ ರಂಡರ್ ಆಗಿದ್ದರು. ಎರಡು ಬಾರಿ ಆಸ್ಟ್ರೇಲಿಯಾ ವಿಶ್ವಕಪ್ ಗೆಲ್ಲುವಾಗ ಇವರು ತಂಡದಲ್ಲಿದ್ದರು.

ಏಪ್ರಿಲ್ 24, 2008 ರಲ್ಲಿ ಐಪಿಎಲ್ ನಲ್ಲಿ ಹೈದರಾಬಾದ್ ಪರ ಆಡಿದ್ದ ಸೈಮಂಡ್ಸ್ ರಾಜಸ್ಥಾನ ರಾಯಲ್ಸ್ ವಿರುದ್ಧ ಸ್ಪೋಟಕ ಆಟ ಪ್ರದರ್ಶಿಸಿದರು. ಕೇವಲ 53 ಎಸೆತಗಳಲ್ಲಿ ಅಜೇಯ 117 ರನ್ ಗಳಿಸಿ ಸರ್ವಶ್ರೇಷ್ಠ ಪ್ರದರ್ಶನ ನೀಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!