ಉಡುಪಿ ಬುಲೆಟಿನ್ ನ್ಯೂಸ್ ಡೆಸ್ಕ್, ಆ. 8: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಭಿಸಿದೆ. ಗುರುವಾರ ಕಂಚಿನ ಪದಕಕ್ಕಾಗಿ ನಡೆದ ಪುರುಷರ ಹಾಕಿ ಪಂದ್ಯದಲ್ಲಿ ಭಾರತ ಸ್ಪೇನ್ ವಿರುದ್ಧ 2-1 ಅಂತರದಲ್ಲಿ ಗೆಲುವು ಸಾಧಿಸಿದೆ.
ಪ್ಯಾರಿಸ್ ಒಲಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ

ಪ್ಯಾರಿಸ್ ಒಲಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ
Date: