Sunday, October 18, 2026
Sunday, October 18, 2026

ಟೋಕಿಯೊ ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ

ಟೋಕಿಯೊ ಪ್ಯಾರಾಲಿಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ

Date:

ಟೋಕಿಯೊ: ಭಾನುವಾರ ನಡೆದ ಪ್ಯಾರಾಲಿಂಪಿಕ್ಸ್ ಹೈ ಜಂಪ್ ನಲ್ಲಿ ಭಾರತದ ನಿಷಾದ್ ಕುಮಾರ್ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.

ಇದರೊಂದಿಗೆ ರಾಷ್ಟ್ರೀಯ ಕ್ರೀಡಾ ದಿನವಾದ ಇಂದು ಭಾರತಕ್ಕೆ ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಎರಡು ಬೆಳ್ಳಿ ಪದಕ ಲಭಿಸಿದೆ. 2.06 ಮಿ ಎತ್ತರ ಜಿಗಿದು ರಜತ ಪದಕ ಪಡೆದ ನಿಷಾದ್, ಏಷ್ಯನ್ ದಾಖಲೆಯನ್ನು ನಿರ್ಮಿಸಿದ್ದಾರೆ. ನಿಷಾದ್ ಕುಮಾರ್ ರವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಇದೇ ಕ್ರೀಡಾಕೂಟದಲ್ಲಿ ಇಂದು ಟೇಬಲ್ ಟೆನ್ನಿಸ್ ಫೈನಲ್ ಪಂದ್ಯದಲ್ಲಿ ಭಾರತದ ಭವೀನಾ ಪಟೇಲ್ ಬೆಳ್ಳಿ ಪದಕ ಗೆದ್ದಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!