Sunday, January 19, 2025
Sunday, January 19, 2025

ಒಲಿಂಪಿಕ್ಸ್: ರವಿಗೆ ಬೆಳ್ಳಿಯ ಶೃಂಗಾರ

ಒಲಿಂಪಿಕ್ಸ್: ರವಿಗೆ ಬೆಳ್ಳಿಯ ಶೃಂಗಾರ

Date:

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಪುರುಷರ ಕುಸ್ತಿ 57 ಕೆಜಿ ಫ್ರೀಸ್ಟೈಲ್ ವಿಭಾಗದ ಫೈನಲ್ ಪಂದ್ಯದಲ್ಲಿ ರವಿ ಕುಮಾರ್ ದಹಿಯಾ ಬೆಳ್ಳಿ ಪದಕ ಗೆದ್ದಿದ್ದಾರೆ. ಆರ್.ಓ.ಸಿ (ರಷ್ಯನ್ ಒಲಿಂಪಿಕ್ ಕಮಿಟಿ) ಇದರ ಜಾವುರ್ ವಿರುದ್ಧದ ಪಂದ್ಯದಲ್ಲಿ ರವಿ ಕುಮಾರ್ ದಹಿಯಾ 4-7 ಅಂತರದಲ್ಲಿ ಪರಾಭವಗೊಂಡು ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು.

ರವಿ ಕುಮಾರ್ ಪ್ರಬಲ ಹೋರಾಟ ನೀಡಿದ್ದರೂ ಬಲಿಷ್ಠ ಎದುರಾಳಿ ರವಿ ಕುಮಾರ್ ಅಂಕ ಗಳಿಸಲು ತಡೆಯೊಡ್ಡಿದರು. ಪಂದ್ಯದ ಅಂತಿಮ ಕ್ಷಣದಲ್ಲಿ ಜಾವುರ್ 7-2 ಮುನ್ನಡೆ ಕಾಯ್ದುಕೊಂಡಿದ್ದರು. ಕೊನೆ ಕ್ಷಣದಲ್ಲಿ ಸತತ ಎರಡು ಪಾಯಿಂಟ್ ಗಳನ್ನು ಗಳಿಸಿದ ರವಿ ಕುಮಾರ್ ಅಂತಿಮವಾಗಿ 4-7 ಅಂತರದಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!