Wednesday, September 9, 2026
Wednesday, September 9, 2026

ಪ್ಯಾರಿಸ್ ಪ್ಯಾರಾಲಿಂಪಿಕ್ಸ್: ಅವನಿ ಲೆಖರಾಗೆ ಚಿನ್ನ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್: ಅವನಿ ಲೆಖರಾಗೆ ಚಿನ್ನ

Date:

ಪ್ಯಾರಿಸ್, ಆ.30: ಪ್ಯಾರಿಸ್‌ನಲ್ಲಿ ನಡೆದ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ, ಭಾರತದ ಅವನಿ ಲೆಖರಾ ಮಹಿಳೆಯರ 10 ಮೀಟರ್ ಏರ್ ರೈಫಲ್ (SH1) ಸ್ಪರ್ಧೆಯಲ್ಲಿ 249.7 ರ ಕ್ರೀಡಾಕೂಟದ ದಾಖಲೆಯೊಂದಿಗೆ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತ ಶುಭಾರಂಭ ಮಾಡಿದೆ. ಭಾರತದ ಮತ್ತೋರ್ವ ಶೂಟರ್ ಮೋನಾ ಅಗರ್ವಾಲ್ ಒಟ್ಟು 228.7 ರೊಂದಿಗೆ ಕಂಚು ಪಡೆದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಉಡುಪಿ, ಸೆ.8: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ...
error: Content is protected !!