Friday, October 16, 2026
Friday, October 16, 2026

ರಾಷ್ಟ್ರ‍ೀಯ ಕ್ರೀಡಾ ದಿನದಂದೇ ಭಾರತಕ್ಕೆ ರಜತ ಪದಕ

ರಾಷ್ಟ್ರ‍ೀಯ ಕ್ರೀಡಾ ದಿನದಂದೇ ಭಾರತಕ್ಕೆ ರಜತ ಪದಕ

Date:

ಟೋಕಿಯೊ: ಭಾನುವಾರ ನಡೆದ ಪ್ಯಾರಾಲಿಂಪಿಕ್ಸ್ ಟೇಬಲ್ ಟೆನ್ನಿಸ್ ಫೈನಲ್ ಪಂದ್ಯದಲ್ಲಿ ಭಾರತದ ಭವಿನಾ ಪಟೇಲ್ ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ರಾಷ್ಟ್ರೀಯ ಕ್ರೀಡಾ ದಿನದಂದೇ ಭಾರತಕ್ಕೆ ಪದಕ ನೀಡಿ ಕ್ರೀಡಾ ದಿನವನ್ನು ಅವಿಸ್ಮರಣೀಯವನ್ನಾಗಿಸಿದ್ದಾರೆ.

ಟೋಕಿಯೊ ಮೆಟ್ರೊಪೊಲಿಟನ್ ಜಿಮ್ನೇಸಿಯಮ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಚೀನಾದ ಝೌ ಯಿಂಗ್ ವಿರುದ್ಧ 34ರ ಹರೆಯದ ಭವಿನಾ 7-11, 5-11, 6-11 ನೇರ ಸೆಟ್ ಗಳಲ್ಲಿ ಪರಾಭವಗೊಂಡರೂ ಪ್ಯಾರಾಲಿಂಪಿಕ್ಸ್ ನಲ್ಲಿ ಅದ್ಭುತ ಪ್ರದರ್ಶನ ನೀಡಿ ದೇಶದ ಮನಗೆದ್ದಿದ್ದಾರೆ.

ಭವಿನಾರವರಿಗೆ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ನಿಮ್ಮ ಅಭೂತಪೂರ್ವ ಸಾಧನೆಯಿಂದ ಇತಿಹಾಸ ರಚನೆಯಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಾಧನೆ ನಿಮ್ಮಿಂದ ಹೊರಹೊಮ್ಮಲಿ ಎಂದು ಪ್ರಧಾನಿ ಅಭಿನಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!